• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ ಆ.18 ರಂದು ಸ್ವಾಗತ: ಡಾ.ಎಚ್.ಎಲ್.ನಾಗರಾಜು

Aug 12 2024, 01:02 AM IST
1973ರಲ್ಲಿ ಮೈಸೂರು ಪ್ರಾಂತ್ಯಕ್ಕೆ ಹೊಸದಾಗಿ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿ 50 ವರ್ಷಗಳು ಕಳೆದಿವೆ. ಅದರ ಸುವರ್ಣ ಸಂಭ್ರಮಾಚಾರಣೆ ಮಾಡಲಾಗುತ್ತಿದೆ. ಈ ಸಂಬಂಧ ಜ್ಯೋತಿ ರಥ ಯಾತ್ರೆಯು ಆಗಸ್ಟ್ 18 ರಿಂದ 25 ರ ವರೆಗೆ 7 ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಲಿದೆ.

28ಕ್ಕೆ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ

Aug 12 2024, 01:01 AM IST
ಕರ್ನಾಟಕ ಸುವರ್ಣ-ಸಂಭ್ರಮ-50ರ ಕಾರ್ಯಕ್ರಮವನ್ನು ಅದ್ಧೂರಿ ಆಚರಣೆಯೊಂದಿಗೆ ವೈಶಿಷ್ಟಪೂರ್ಣವಾಗಿ ಆಯೋಜನೆ ಮಾಡಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಏತ ನೀರಾವರಿಗಳ ‘ತನಿಖೆಗೆ’ ಕರ್ನಾಟಕ ಸರ್ಕಾರ ಸಜ್ಜು : ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ

Aug 11 2024, 01:40 AM IST
ರಾಜ್ಯದ ಏತ ನೀರಾವರಿ ಯೋಜನೆಗಳಿಂದಾಗುತ್ತಿರುವ ಪ್ರಯೋಜನ ಹಾಗೂ ಅವುಗಳ ಕಾರ್ಯನಿರ್ವಹಣೆಯನ್ನು ಆಡಿಟ್‌ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ವಿಧಾನಪರಿಷತ್‌ ಸದಸ್ಯ ಎಸ್‌.ರವಿ ನೇತೃತ್ವದಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಿದೆ.

ರಂಗ ಕಲಾವಿದ ಸಿದ್ದಪ್ಪ ರೊಟ್ಟಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ

Aug 11 2024, 01:38 AM IST
. ರಂಗ್ರ ಗ್ರಾಮ ಶೇಷಗಿರಿಯ ಹಳ್ಳಿಯ ಚಹಾ ಅಂಗಡಿಯ ರಂಗ ಕಲಾವಿದ ಸಿದ್ದಪ್ಪ ರೊಟ್ಟಿ ಅವರಿಗೆ 25 ವರ್ಷಗಳ ರಂಗ ಸೇವೆಗೆ 2024-25ರ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಸಂದಿದೆ. ಇದು ಶೇಷಗಿರಿಗೆ ಎರಡನೇ ಪ್ರಶಸ್ತಿ.

ಬಹುಕೋಟಿ ಅವ್ಯವಹಾರ ಆರೋಪದಡಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಎರಡು ಕಚೇರಿಗೆ ಇ.ಡಿ ದಾಳಿ

Aug 10 2024, 01:42 AM IST
ಬಹುಕೋಟಿ ಅವ್ಯವಹಾರ ಆರೋಪದಡಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಬೆಂಗಳೂರು ಮತ್ತು ಧಾರವಾಡದಲ್ಲಿನ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಎಚ್ ಎಸ್ ದ್ಯಾಮೇಶ್‌ಗೆ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ

Aug 09 2024, 12:31 AM IST
ಈ ಬಾರಿ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಅಧ್ಯಾಪಕ, ರಂಗಕರ್ಮಿ ಎಚ್ ಎಸ್ ದ್ಯಾಮೇಶ್ ಭಾಜನರಾಗಿದ್ದಾರೆ. ಇವರು ಕಳೆದ ಮೂರು ದಶಕಗಳಿಂದ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ, ಶಿವಸಂಚಾರ, ಭಾರತ ಸಂಚಾರ, ಶಿವದೇಶ ಸಂಚಾರ, ವಚನ ಸಂಚಾರ, ರಂಗಪ್ರಯೋಗಶಾಲೆ ಸೇರಿದಂತೆ ವಿವಿಧ ರಂಗ ಸಂಸ್ಥೆಗಳೊಂದಿಗೆ ಸಂಚಾಲಕರಾಗಿ, ನಟರಾಗಿ, ನಿರ್ದೇಶಕರಾಗಿ, ಸಂಘಟಕರಾಗಿ, ಲೇಖಕರಾಗಿ, ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಭೀಮಾನದಿ ಎಫೆಕ್ಟ್‌: ಕರ್ನಾಟಕ-ಮಹಾ ಸಂಪರ್ಕ ಸ್ಥಗಿತ

Aug 07 2024, 01:06 AM IST
ಕನ್ನಡಪ್ರಭ ವಾರ್ತೆ ಚಡಚಣ. ಮಹಾರಾಷ್ಟ್ರದ ಜಲಾಶಯಗಳಿಂದ ಲಕ್ಷಾಂತರ ಕ್ಯುಸಕ್ ನೀರು ಹರಿಬಿಟ್ಟದ್ದರಿಂದ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬಹುತೇಕ ಬ್ಯಾರೆಜ್‌ ಕಮ್‌ ಬ್ರಿಡ್ಜ್‌ಗಳು ನೀರಿನಲ್ಲಿ ಮುಳಗಿದ್ದು, ಕರ್ನಾಟಕ - ಮಾಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸಂಚಾರ ಸ್ಥಗಿತಗೊಂಡಿದೆ.

ಕರ್ನಾಟಕ ಸುವರ್ಣ ಸಂಭ್ರಮ ಕಾಯಕ್ರಮ ಯಶಸ್ವಿಗೆ ಶ್ರಮಿಸಿ

Aug 06 2024, 12:37 AM IST
ಕರ್ನಾಟಕ ಸುವರ್ಣ ಸಂಭ್ರಮದ ನಿಮಿತ್ತ ಗಡಿನಾಡಿನ ಕನ್ನಡಿಗರನ್ನು ಪ್ರೋತ್ಸಾಹಿಸುವ ಸಲುವಾಗಿ ಮಹಾರಾಷ್ಟ್ರದ ಗುಡ್ಡಾಪುರ ಸುಕ್ಷೇತ್ರದಲ್ಲಿ ಬೃಹತ್‌ ಕಾರ್ಯಕ್ರಮ ಯೋಜಿಸಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಕನ್ನಡಪರ ಸಂಘಟನೆಗಳು, ಈ ಭಾಗದ ಜನಪ್ರತಿನಿಧಿಗಳು ಹಾಗೂ ಕನ್ನಡ ಪ್ರೇಮಿಗಳು ಶ್ರಮಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರ ಮನವಿ ಮಾಡಿದರು.

‘ಕರ್ನಾಟಕ’ಕ್ಕೆ 50: ವರ್ಷವಿಡೀ ಕಾರ್ಯಕ್ರಮ: ರಾಜಾ ಆರ್ಟ್ಸ್ ಮುನಿರಾಜು

Aug 06 2024, 12:32 AM IST
ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50ನೇ ವರ್ಷದ ಹೊಸ್ತಿಲಲ್ಲಿರುವ ಕಾರಣ ಸುವರ್ಣ ವರ್ಷಾಚರಣೆ ಹೆಸರಿನಲ್ಲಿ ‘ಹೆಸರಾಯಿತು ಕನ್ನಡ-ಉಸಿರಾಗಲಿ ಕನ್ನಡ’ ಎಂದು ರಾಜ್ಯಾದ್ಯಂತ ರಥಯಾತ್ರೆ ಮಾಡಲಾಗುತ್ತಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಜಾ ಆರ್ಟ್ಸ್ ಮುನಿರಾಜು ಹೇಳಿದರು. ಹೊಸಕೋಟೆಯಲ್ಲಿ ಕನ್ನಡ ರಥಯಾತ್ರೆಗೆ ಸ್ವಾಗತ ಕೋರಿ ಮಾತನಾಡಿದರು.

ಕರ್ನಾಟಕ ಏಕೀಕರಣಕ್ಕಾಗಿ ಹೋರಾಟದ ಬೀಜ ಮೊದಲು ಮೊಳೆತಿದ್ದೇ ಉತ್ತರ ಕರ್ನಾಟಕ ಭಾಗದಲ್ಲಿ: ಸುರೇಶ್‌

Aug 05 2024, 01:32 AM IST
ಕರ್ನಾಟಕ ಏಕೀಕರಣಕ್ಕಾಗಿ ಹೋರಾಟದ ಬೀಜ ಮೊದಲು ಮೊಳೆತಿದ್ದೇ ಉತ್ತರ ಕರ್ನಾಟಕ ಭಾಗದಲ್ಲಿ ಎನ್ನುವುದನ್ನು ನಾವು ಮರೆಯುವಂತಿಲ್ಲ ಎಂದು ನಿರ್ದೇಶಕ ಬಿ.ಸುರೇಶ್‌ ಹೇಳಿದ್ದಾರೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved