• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12 ರಂದು ಕರ್ನಾಟಕ ಬ್ಯಾಂಕ್ ವಿರುದ್ಧ ಪ್ರತಿಭಟನೆ

Aug 05 2024, 12:41 AM IST
ಸಾಲದ ಬಾಕಿಗಾಗಿ ರೈತರ ಜಮೀನನ್ನು ಹರಾಜು ಮಾಡುವುದನ್ನು ವಿರೋಧಿಸಿ ಮತ್ತು ರೈತನಿಗೆ ಜಮೀನು ಮರಳಿಸುವಂತೆ ಒತ್ತಾಯಿಸಿ ಕರ್ನಾಟಕ ಬ್ಯಾಂಕ್ ವಿರುದ್ಧ ಆ.೧೨ ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ

ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 04 2024, 01:22 AM IST
ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

ಕರ್ನಾಟಕ ಸೇರಿದಂತೆ 6 ರಾಜ್ಯಗಳನ್ನು ಒಳಗೊಂಡ ಪಶ್ಚಿಮ ಘಟ್ಟಗಳಲ್ಲಿ ಎಲ್ಲ ಬಗೆಯ ಗಣಿಗಳ ನಿಷೇಧಕ್ಕೆ ಕೇಂದ್ರ ಸಿದ್ಧತೆ

Aug 03 2024, 01:39 AM IST
ಕರ್ನಾಟಕ ಸೇರಿದಂತೆ 6 ರಾಜ್ಯಗಳನ್ನು ಒಳಗೊಂಡ ಪಶ್ಚಿಮ ಘಟ್ಟದ 56800 ಚದರ ಕಿಲೋಮೀಟರ್‌ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಹೊಸ ಕರಡು ವರದಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ.

ಗುಡ್ಡಾಪುರದಲ್ಲಿನ ಕರ್ನಾಟಕ ಭವನ ಉದ್ಘಾಟನೆ

Jul 31 2024, 01:08 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸುಕ್ಷೇತ್ರ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಬಳಿ ಕರ್ನಾಟಕ ಭವನ ನಿರ್ಮಿಸಲಾಗಿದ್ದು, ಅ.1ರಂದು ಲೋಕಾರ್ಪಣೆಯಾಗಲಿದೆ ಎಂದು ದಾನಮ್ಮದೇವಿ ದೇವಸ್ಥಾನ ಕಮಿಟಿ ಅಧ್ಯಕ್ಷ ವಿಜುಗೌಡ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಟ್ಟಡ ಲೋಕಾರ್ಪಣೆಗೆ ಅವಧೂತ ವಿನಯ ಗುರೂಜಿ ಆಗಮಿಸಲಿದ್ದಾರೆ.

ವಯನಾಡು ಭೂಕುಸಿತ ರಕ್ಷಣಾ ಕಾರ್ಯಕ್ಕೆ ಕರ್ನಾಟಕ ನೆರವು: ಮುಖ್ಯಮಂತ್ರಿ

Jul 31 2024, 01:06 AM IST
ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ಕೇರಳ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳಾ ವಿಭಾಗದ ರಾಷ್ಟ್ರೀಯ ನೆಟ್‌ ಬಾಲ್‌ ಚಾಂಪಿಯನ್‌ಶಿಪ್‌ : ಕಂಚಿನ ಪದಕಕ್ಕೆ ಕೊರಳೊಡ್ಡಿದ ಕರ್ನಾಟಕ

Jul 30 2024, 12:39 AM IST
ಮಹಿಳಾ ವಿಭಾಗದಲ್ಲಿ ಕರ್ನಾಟಕ ತಂಡ ಕಂಚಿನ ಪದಕ ತನ್ನದಾಗಿಸಿಕೊಂಡರೆ, ಪುರುಷರ ವಿಭಾಗದಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿತು. ಆದರೆ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ.

ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ವರದಿ ನೀಡಲು ವಿಳಂಬ

Jul 29 2024, 01:50 AM IST
ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌(ಕೆಎಂಸಿ) ವರದಿ ನೀಡಲು ವಿಳಂಬ ಮಾಡುತ್ತಿರುವುದರಿಂದ ಪೊಲೀಸರು ತನಿಖೆ ಪೂರ್ಣಗೊಳಿಸಲು ಆಗದೇ ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.

ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ

Jul 29 2024, 12:54 AM IST
ಪ್ರಾಚೀನ ಕಾಲದಿಂದಿದ್ದ ಕರ್ನಾಟಕ ಎಂಬ ಹೆಸರಿನ ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿದ್ದು, ಹಲವರಿಗೆ ಬೇಸರ ಉಂಟುಮಾಡಿತು. ಇದೇ ಕಾರಣಕ್ಕೆ 1973 ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದ ಸರ್ಕಾರ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಿತು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕನ್ನಡಪ್ರಭದ ಮೂವರಿಗೆ ವಾರ್ಷಿಕ ಪ್ರಶಸ್ತಿ

Jul 29 2024, 12:54 AM IST

 ವಿಜಯಪುರ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭಾರತದ ಪಶ್ಚಿಮ ಕರಾವಳಿಗೆ ಏಕರೂಪ ಮೀನುಗಾರಿಕಾ ನೀತಿ ಸಂಹಿತೆ ಕರ್ನಾಟಕ ಬದ್ಧ: ಮಾಂಕಾಳ ವೈದ್ಯ

Jul 28 2024, 02:14 AM IST
ಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪೂರಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಮಂಗಳೂರಿನ ಮೀನುಗಾರಿಕಾ ಕಾಲೇಜು ವಿಶ್ವವಿದ್ಯಾನಿಲಯದ ಎಲ್ಲ ಅರ್ಹತೆಯನ್ನು ಹೊಂದಿದೆ. 65 ಎಕರೆ ಜಾಗವನ್ನೂ ಹೊಂದಿದೆ ಎಂದು ಸಚಿವ ಮಾಂಕಾಳ ವೈದ್ಯ ಹೇಳಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved