• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ವರ್ಷದಲ್ಲಿ ರಾಜ್ಯದ 283 ಆನೆ ಸಾವು : ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕ

Jul 26 2024, 01:42 AM IST
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆನೆಗಳ ಸಾವಿನ ಪ್ರಮಾಣವೂ ಹೆಚ್ಚಿದೆ.

ಶಿಗ್ಗಾಂವಿಯಲ್ಲಿ ಲಂಚಮುಕ್ತ ಕರ್ನಾಟಕ ಅಭಿಯಾನ

Jul 25 2024, 01:21 AM IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಶಿಗ್ಗಾಂವಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಲಂಚಮುಕ್ತ ಕರ್ನಾಟಕ ಅಭಿಯಾನ ನಡೆಸಲಾಯಿತು. ಸಾರ್ವಜನಿಕರ ಸಮಸ್ಯೆ ಆಲಿಸಲಾಯಿತು.

ಬಜೆಟ್‌: ಕರ್ನಾಟಕ ರೈಲ್ವೆಗೆ ₹ 7559 ಕೋಟಿ ಹಂಚಿಕೆ

Jul 25 2024, 01:17 AM IST
ಈ ಅನುದಾನವು ಯುಪಿಎ ಅವಧಿಯಲ್ಲಿ ನೀಡಿದ್ದಕ್ಕಿಂತ 9 ಪಟ್ಟು ಹೆಚ್ಚಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ ಸರಾಸರಿ ₹ 835 ಕೋಟಿ ಕರ್ನಾಟಕಕ್ಕೆ ಬರುತ್ತಿತ್ತು ಎಂದು ತಿಳಿಸಿದರು. ಈ ಸಲ ಅನುದಾನವನ್ನು ಮೂಲಸೌಕರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕ ಜಾನಪದ ಪರಿಷತ್‌ ಬೆಳ್ತಂಗಡಿ ಘಟಕ ಪದಗ್ರಹಣ

Jul 25 2024, 01:16 AM IST
ಸಮಾರಂಭದಲ್ಲಿ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್‌ ತಾರತಮ್ಯ ಆರೋಪ

Jul 24 2024, 01:16 AM IST

ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದ್ದು, ತಾವು ಮಧ್ಯ ಪ್ರವೇಶಿಸಿ ಅನ್ಯಾಯ ಸರಿಪಡಿಸುವಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ನೆಟ್‌ ಬಾಲ್‌ ಚಾಂಪಿಯನ್‌ಶಿಪ್‌: ಹರ್ಯಾಣಕ್ಕೆ ತೆರಳಿದ ಕರ್ನಾಟಕ ತಂಡಗಳು

Jul 24 2024, 12:19 AM IST
42ನೇ ರಾಷ್ಟ್ರೀಯ ಹಿರಿಯರ ನೆಟ್‌ಬಾಲ್‌ ಚಾಂಪಿಯನ್‌ಶಿಪ್‌ ಜುಲೈ 25ರಿಂದ ಜುಲೈ 28ರ ವರೆಗೆ ಹರ್ಯಾಣದಲ್ಲಿ ನಡೆಯಲಿದೆ. ಮಹಿಳಾ ತಂಡಕ್ಕೆ ಶಿವಲೀಲಾ, ಪುರುಷರ ತಂಡಕ್ಕೆ ಮನೋಜ್ ನಾಯಕತ್ವ ವಹಿಸಲಿದ್ದಾರೆ.

ಕೇಂದ್ರದ ಬಜೆಟ್‌ನತ್ತ ಉತ್ತರ ಕರ್ನಾಟಕ ಜನರ ಚಿತ್ತ

Jul 23 2024, 12:31 AM IST
ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಕೊರತೆ ಸಾಕಷ್ಟು ಕಾಡುತ್ತಿದೆ. ಇದರಿಂದಾಗಿ ಇಲ್ಲಿನ ಯುವ ಜನತೆ ಉದ್ಯೋಗ ಅರಸಿ ಮುಂಬೈ, ಬೆಂಗಳೂರು, ಗೋವಾ, ಪುಣೆಗೆ ವಲಸೆ ಹೋಗುವುದು ಮಾಮೂಲಿ. ಕೇಂದ್ರ ಸರ್ಕಾರ ಕೈಗಾರಿಕೆಗಳ ಆಕರ್ಷಣೆಗೆ ಸಂಬಂಧಪಟ್ಟಂತೆ ಹಲವು ಕ್ರಮ ಕೈಗೊಂಡಿದೆ ಎಂದು ಹೇಳುತ್ತದೆ.

ಸಂಸತ್ತಲ್ಲಿಯೂ ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಸ್ತಾಪ

Jul 23 2024, 12:31 AM IST
ವಿಧಾನಮಂಡಲ ಅಧಿವೇಶನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣ ಇದೀಗ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.

ಕರ್ನಾಟಕ ರಾಜ್ಯದ ಕೆಎಸ್‌ಬಿಬಿಎ ಆಯೋಜಿಸಿದ್ದ ಬಾಸ್ಕೆಟ್‌ಬಾಲ್‌ ಲೀಗ್‌: ಬೀಗಲ್ಸ್‌ ತಂಡ ಚಾಂಪಿಯನ್‌

Jul 23 2024, 12:30 AM IST
ಚೊಚ್ಚಲ ಆವೃತ್ತಿಯ ರಾಜ್ಯ ಮಹಿಳಾ ಬಾಸ್ಕೆಟ್‌ಬಾಲ್‌ ಲೀಗ್‌ ಚಾಂಪಿಯನ್‌ಶಿಪ್‌ ಮುಕ್ತಾಯ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೀಗಲ್ಸ್‌ ತಂಡ ಚಾಂಪಿಯನ್‌. 75000 ರು. ಬಹುಮಾನ.

ಬೇಷರತ್ ಕ್ಷಮೆಕೇಳಿದ ಫೋನ್‌ಪೆ : ಕನ್ನಡ, ಕರ್ನಾಟಕ, ಜನ, ಸಂಸ್ಕೃತಿ ಬಗ್ಗೆ ಅಪಾರ ಗೌರವವಿದ್ದು, ಸರ್ಕಾರದ ನಿಲುವಿಗೆ ಬದ್ಧ

Jul 22 2024, 08:20 AM IST

ಕನ್ನಡಿಗರಿಂದ ಬಾಯ್ಕಾಟ್ ಫೋನ್‌ಪೇ ಅಭಿಯಾನ, ಇದರ ಬೆನ್ನಲ್ಲೇ ರಾಯಭಾರಿ ಕಿಚ್ಚ ಸುದೀಪ್ ಒಪ್ಪಂದ ಕಡಿತಗೊಳಿಸುವ ಮಾತುಗಳು ಕೇಳಿಬರುತ್ತಿದ್ದಂತೆ ಫೋನ್‌ಪೇ ಬೆಚ್ಚಿ ಬಿದ್ದಿದೆ

  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved