ಕರ್ನಾಟಕ ಜಾನಪದ ಪರಂಪರೆ ತವರೂರು: ಸಂಪತ್ ಕುಮಾರ್
Sep 21 2024, 02:06 AM ISTಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯಲ್ಲಿ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಜಾನಪದ ದಿನಾಚರಣೆ ಪ್ರಯುಕ್ತ ಅಂತರ್ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ಗಾಯನ ಸ್ಪರ್ಧಾ ಕಾರ್ಯಕ್ರಮ ನಡೆಯಿತು.