ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆ ಮೈದಾನದಲ್ಲಿ ಬೇಸಿಗೆ ತರಬೇತಿ ಉಚಿತ ಶಿಬಿರ
May 03 2024, 01:06 AM ISTನಾಪೋಕ್ಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆಯುತ್ತಿರುವ 24ನೇ ವರ್ಷದ ಉಚಿತ ಬೇಸಿಗೆ ತರಬೇತಿ ಶಿಬಿರದಲ್ಲಿ ಗುರುವಾರ ಮಡಿಕೇರಿಯ ವಾಂಡರರ್ಸ್ ಕ್ಲಬ್ ಅಧ್ಯಕ್ಷ, ತರಬೇತುದಾರ ಕೋಟೆರ ಮುದ್ದಪ್ಪ ಮಾರ್ಗದರ್ಶನ ನೀಡಿದರು.