ಕಾಂಗ್ರೆಸ್ಗೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಬೆಂಬಲ
May 03 2024, 01:02 AM ISTಸಂವಿಧಾನ, ಪ್ರಜಾಪ್ರಭುತ್ವದ ಉಳಿವು ಮತ್ತು ದೇಶವನ್ನು ಕೋಮುದಳ್ಳುರಿಯಿಂದ ತಪ್ಪಿಸುವ, ಶಾಂತಿ, ನೆಮ್ಮದಿ ವಾತಾವರಣಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಸೇರಿದಂತೆ ಎಲ್ಲೆಡೆ ಕಾಂಗ್ರೆಸ್ ಬೆಂಬಲಿಸುತ್ತಿರುವುದಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಹೇಳಿದ್ದಾರೆ.