• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ಗೆ ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ ಶಿಪ್‌

Aug 21 2024, 12:35 AM IST
ಸ್ಪರ್ಧೆಯಲ್ಲಿ ಭಾಗವಹಿಸಿದ ೫೮ ವಿದ್ಯಾರ್ಥಿಗಳು ಆಳ್ವಾಸ್‌ನ ಕ್ರೀಡಾ ದತ್ತು ಯೋಜನೆಯಲ್ಲಿ ಉಚಿತ ವಸತಿ ಹಾಗೂ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕರ್ನಾಟಕ ಸಂಭ್ರಮ- 50; ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Aug 19 2024, 12:57 AM IST
ಜಾನಪದ ತಂಡಗಳ ಆಕರ್ಷಕ ಮೆರವಣಿಗೆಯೊಂದಿಗೆ ತಾಲೂಕಿನ ಸೋಮನಹಳ್ಳಿ, ಮದ್ದೂರು ಪಟ್ಟಣ್ಣಕ್ಕೆ ಆಗಮಿಸಿದ ರಥಯಾತ್ರೆ ವೇಳೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕೆಂಪು ಹಳದಿ ಸಾಲು ಧರಿಸಿಕೊಂಡು ಕೈಯಲ್ಲಿ ನಾಡಧ್ವಜ ಹಿಡಿದು ರಥದ ಹೆಜ್ಜೆ ಹಾಕಿದರು.

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಯೋಜಿಸುತ್ತಿರುವ ಮಹಾರಾಜ ಟ್ರೋಫಿ ಟಿ 20: ಸ್ಮರಣ್‌ ಸ್ಫೋಟಕ ಶತಕ, ಗೆದ್ದ ಗುಲ್ಬರ್ಗಾ

Aug 19 2024, 12:56 AM IST
ಮೈಸೂರು ತಂಡಕ್ಕೆ ಟೂರ್ನಿಯಲ್ಲಿ ಇದು ಸತತ 2ನೇ ಸೋಲು. ಆರಂಭಿಕ ಪಂದ್ಯದಲ್ಲಿ ತಂಡ ಗೆದ್ದಿದ್ದರೂ ಬಳಿಕ ಸೋಲಿನ ಮುಖಭಂಗಕ್ಕೊಳಗಾಗುತ್ತಿದೆ.

ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

Aug 17 2024, 12:54 AM IST
ನಗರಸಭೆಯ ಮಾಲೀಕತ್ವದ ಸಾವಿರಾರು ಕೋಟಿ ಮೌಲ್ಯದ ವಕಾರ ಲೀಜ್ ಆಧಾರದಲ್ಲಿ ನೀಡಿರುವುದು ದೊಡ್ಡ ಅಪರಾಧ

ಹೆರಿಗೆ ರಜೆಗೆ ಹೋದಾಕೆಯ ನೌಕರಿ ಕಸಿದ ಕರ್ನಾಟಕ ಸರ್ಕಾರಕ್ಕೆ ಹೈ ಕೋರ್ಟ್‌ ಚಾಟಿ ..!

Aug 16 2024, 12:29 PM IST
ಹೆರಿಗೆ ರಜೆ ಮುಗಿಸಿ ವಾಪಸ್ಸಾದ ಮಹಿಳಾ ಉದ್ಯೋಗಿಗೆ ಮರು ನೇಮಕಾತಿ ನಿರಾಕರಿಸಿದ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಈ ಕ್ರಮವನ್ನು 'ಸಾಂವಿಧಾನಿಕ ಆದೇಶಗಳ ಉಲ್ಲಂಘನೆ' ಎಂದು ನ್ಯಾಯಾಲಯ ಬಣ್ಣಿಸಿದೆ.

ಮುಂದಿನ ಋತುವಿನ ದೇಸಿ ಕ್ರಿಕೆಟ್‌ನಲ್ಲಿ ಕರ್ನಾಟಕ ಪುರುಷರ ತಂಡಕ್ಕೆ ಕೋಚ್‌ ಆಗಿ ಮತ್ತೆ ಯೆರೇಗೌಡ್‌

Aug 16 2024, 12:56 AM IST
ಇತ್ತೀಚೆಗಷ್ಟೇ ಯೆರೇಗೌಡ್‌ ಅವರ ಕೋಚ್‌ ಅವಧಿಯಲ್ಲೇ ಕರ್ನಾಟಕ ಅಂಡರ್‌-23 ತಂಡ ಸಿಕೆ ನಾಯ್ಡು ಟ್ರೋಫಿಯಲ್ಲಿ ಚಾಂಪಿಯನ್‌ ಆಗಿತ್ತು.

ಜಯ ಕರ್ನಾಟಕ ಸಂಘಟನೆ, ರಾಯಲ್ ಮೆಕಾನಿಕ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:46 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸನ್ಮಾನ

ಪೌರಕಾರ್ಮಿಕರಿಗೆ ನಿವೇಶನ ನೀಡಲು ಸ್ಥಳ ಗುರುತಿಸಲು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಪರ ನಿರ್ದೇಶಕಿ ಸೂಚನೆ

Aug 13 2024, 12:55 AM IST

ಪೌರಕಾರ್ಮಿಕರಿಗೆ ಅಪಘಾತ ಹಾಗೂ ಜೀವ ವಿಮೆಗಳನ್ನು ಕಡ್ಡಾಯವಾಗಿ ಆಯಾ ತಾಲೂಕಿನ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಮಾಡಿಸಿಕೊಡಬೇಕು ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಪರ ನಿರ್ದೇಶಕರು ಹಾಗೂ ಕಾರ್ಯದರ್ಶಿಗಳಾದ ಚಂದ್ರಕಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಜಲಾಶಯ ಅರ್ಧ ಖಾಲಿ : ರೈತರಿಗೆ ತಂದ ಸಂಕಷ್ಟ

Aug 12 2024, 01:10 AM IST

ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯದ ನೀರು ಪೋಲಾಗುತ್ತಿರುವುದರಿಂದ ಜಲಾಶಯ ನೆಚ್ಚಿರುವ ರೈತರಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ ಆ.18 ರಂದು ಸ್ವಾಗತ: ಡಾ.ಎಚ್.ಎಲ್.ನಾಗರಾಜು

Aug 12 2024, 01:02 AM IST
1973ರಲ್ಲಿ ಮೈಸೂರು ಪ್ರಾಂತ್ಯಕ್ಕೆ ಹೊಸದಾಗಿ ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿ 50 ವರ್ಷಗಳು ಕಳೆದಿವೆ. ಅದರ ಸುವರ್ಣ ಸಂಭ್ರಮಾಚಾರಣೆ ಮಾಡಲಾಗುತ್ತಿದೆ. ಈ ಸಂಬಂಧ ಜ್ಯೋತಿ ರಥ ಯಾತ್ರೆಯು ಆಗಸ್ಟ್ 18 ರಿಂದ 25 ರ ವರೆಗೆ 7 ದಿನಗಳ ಕಾಲ ಜಿಲ್ಲೆಯಲ್ಲಿ ಸಂಚರಿಸಲಿದೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 86
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved