18ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಮಹೋತ್ಸವ
Feb 14 2024, 02:15 AM ISTದಲಿತ ಸಂಘರ್ಷ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವುದರಿಂದ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ನಮಗೆ ಕರೆ ನೀಡಿದ್ದು, ಅದರಂತೆ ನಾವು ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಗ್ರಾಮ ಶಾಖೆ, ಹೋಬಳಿ ಶಾಖೆ ಮಾಡಿ ಬಲಿಷ್ಠವಾದ ಸಂಘಟನೆ ಕಟ್ಟುತ್ತಿದ್ದೇವೆ.