ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದಿಂದ ಪ್ರತಿಭಟನೆ
Apr 10 2025, 01:01 AM ISTಹಾಲು, ವಿದ್ಯುತ್, ಡೀಸೆಲ್, ಬಸ್ಸಿನ ದರ ಮತ್ತು ಇತರೆ ವಸ್ತುಗಳ ಬೆಲೆಯನ್ನು ದಿಢೀರ್ ಬೆಲೆ ಏರಿಸಿರುವುದಿಂದ ಕಡು ಬಡವರ, ಕೂಲಿ ಕಾರ್ಮಿಕರ, ರೈತರ ಹಾಗೂ ಮಧ್ಯಮ ವರ್ಗದವರ ಜೀವನದ ಮೇಲೆ ಬರೆ ಎಳೆದಂತಾಗಿದೆ.