• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಮೀಸ್‌ಗೇರಲು ಕರ್ನಾಟಕ ದಿಟ್ಟ ಹೋರಾಟ!

Feb 27 2024, 01:30 AM IST
ದಶಕದ ಬಳಿಕ ರಣಜಿ ಟ್ರೋಫಿ ಗೆಲ್ಲುವ ಕರ್ನಾಟಕದ ಕನಸು ಇನ್ನೂ ಜೀವಂತವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಹೊರತಾಗಿಯೂ ಬೌಲರ್‌ಗಳ ಮಾರಕ ದಾಳಿ, ಬ್ಯಾಟರ್‌ಗಳ ಸುಧಾರಿತ ಆಟದಿಂದಾಗಿ ರಾಜ್ಯ ತಂಡ ವಿದರ್ಭ ವಿರುದ್ಧ ಗೆದ್ದು ಸೆಮಿಫೈನಲ್‌ ಪ್ರವೇಶಿಸಲು ದಿಟ್ಟ ಹೋರಾಟ ನಡೆಸುತ್ತಿದೆ.

ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕರಿಂದ ಚಾಲನೆ

Feb 26 2024, 01:37 AM IST
ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು

ರಣಜಿ ಕ್ವಾರ್ಟರ್‌ ಫೈನಲ್‌: ಕರ್ನಾಟಕ ವಿರುದ್ಧ ವಿದರ್ಭ ಬೃಹತ್‌ ಮೊತ್ತ

Feb 25 2024, 01:48 AM IST
ಈ ಪಂದ್ಯದಲ್ಲಿ ಕರ್ನಾಟಕದ ಮಾಜಿ ಆಟಗಾರ ಕರುಣ್‌ ನಾಯರ್‌ರೇ ರಾಜ್ಯ ತಂಡವನ್ನು ಕಾಡಿದರು. ಅವರ ಅತ್ಯಾಕರ್ಷಕ ಆಟದ ನೆರವಿನಿಂದ ವಿದರ್ಭ ಮೊದಲ ಇನ್ನಿಂಗ್ಸ್‌ನಲ್ಲಿ 460 ರನ್‌ ಕಲೆ ಹಾಕಿದೆ. ಮೊದಲ ಇನ್ನಿಂಗ್ಸ್‌ ಆರಂಭಿಸಿರುವ ರಾಜ್ಯ 2ನೇ ದಿನದಂತ್ಯಕ್ಕೆ 2 ವಿಕೆಟ್‌ಗೆ 98 ರನ್‌ ಗಳಿಸಿದ್ದು, ಇನ್ನೂ 362 ರನ್‌ ಹಿನ್ನಡೆಯಲ್ಲಿದೆ.

ಸಂತೋಷ್‌ ಟ್ರೋಫಿ: 2ನೇ ಪಂದ್ಯದಲ್ಲೂ ಡ್ರಾಗೆ ತೃಪ್ತಿಪಟ್ಟುಕೊಂಡ ಕರ್ನಾಟಕ

Feb 25 2024, 01:47 AM IST
ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ 1-1 ಡ್ರಾಗೆ ತೃಪ್ತಿಪಟ್ಟುಕೊಂಡಿದ್ದ ಕರ್ನಾಟಕ ಮುಂದಿನ ಪಂದ್ಯದಲ್ಲಿ ಸೋಮವಾರ ಮಣಿಪುರ ವಿರುದ್ಧ ಸೆಣಸಾಡಲಿದೆ.

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ನೌಕರರಿಂದ ಮುಷ್ಕರ

Feb 24 2024, 02:33 AM IST
ವೇತನ ಹಾಗೂ ಭತ್ಯೆಗಳನ್ನು ಹೆಚ್ಚಿಸುವಂತೆ ಹಾಗೂ ಬಡ್ತಿ ಕೊಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಸಾರಿಗೆ ಸದನದ ಮುಂದೆ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಮಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಲಿಂ.ಮುದ್ನಾಳರ ಕೊಡುಗೆ ಅಪಾರ: ಸಚಿವ ದರ್ಶನಾಪೂರ

Feb 24 2024, 02:31 AM IST
ಯಾದಗಿರಿ ನಗರದ ಮುದ್ನಾಳ ಕ್ರಾಸ್ ಹತ್ತಿರ ಮುದ್ನಾಳ ಅಭಿಮಾನಿಗಳ ಬಳಗ ನಿರ್ಮಾಣ ಮಾಡಿರುವ ಅವರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಲಾಯಿತು.

ಖಾಸಗೀಕರಣ ವಿರೋಧಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ನೌಕರರ ಪ್ರತಿಭಟನೆ

Feb 24 2024, 02:30 AM IST
ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಅಧಿಕಾರಿಗಳ ಸಂಘ, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೌಕರರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಹೈವೇ 2028ಕ್ಕೆ ಅಮೆರಿಕಕ್ಕೆ ಸಮ: ಗಡ್ಕರಿ

Feb 23 2024, 01:49 AM IST
ಕೊಡಚಾದ್ರಿ, ಅಂಜನಾದ್ರಿ ರೋಪ್‌ವೇಗೆ ಸಮ್ಮತಿ ನೀಡಿದ್ದು ₹13000 ಕೋಟಿ ಯೋಜನೆಗೆ ಕೇಂದ್ರ ಹೆದ್ದಾರಿ ಸಚಿವರ ಅಮೃತಹಸ್ತದಿಂದ ಚಾಲನೆ ದೊರೆತಿದೆ.

ಸಂತೋಷ್‌ ಟ್ರೋಫಿ ಫುಟ್ಬಾಲ್‌: ಕರ್ನಾಟಕ-ದೆಹಲಿ ಡ್ರಾ

Feb 23 2024, 01:48 AM IST
ಸಂತೋಷ್‌ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿ ಫೈನಲ್‌ ಸುತ್ತಿನಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ಡ್ರಾದೊಂದಿಗೆ ತನ್ನ ಅಭಿಯಾನ ಆರಂಭಿಸಿದೆ.

ಕರ್ನಾಟಕ vs ವಿದರ್ಭ ಕ್ವಾರ್ಟರ್‌ ಕದನ

Feb 23 2024, 01:47 AM IST
ಒಂದೂವರೆ ತಿಂಗಳು ಗುಂಪು ಹಂತದ ಸೆಣಸಾಟದ ಬಳಿಕ 8 ತಂಡಗಳು ರಣಜಿ ಟ್ರೋಫಿ ನಾಕೌಟ್‌ ಹಂತ ಪ್ರವೇಶಿಸಿದ್ದು, ಶುಕ್ರವಾರದಿಂದ ಕ್ವಾರ್ಟರ್‌ ಫೈನಲ್‌ನಲ್ಲಿ ಸೆಣಸಲಿವೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 76
  • next >

More Trending News

Top Stories
ಬಿಹಾರದಲ್ಲೂ ಉಚಿತ ವಿದ್ಯುತ್‌
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
ಏರ್‌ಇಂಡಿಯಾ ವಿಮಾನ ದುರಂತಕ್ಕೆ ತಾಂತ್ರಿಕ ಸಮಸ್ಯೆ ಕಾರಣವಾಯ್ತೇ?
ನಿಮಿಷಾ ಗಲ್ಲು ತಡೆಗೆ ಯೆಮೆನ್ ಆಡಳಿತ, ಇತರ ಆಪ್ತ ದೇಶಗಳಜತೆ ಚರ್ಚೆ : ಕೇಂದ್ರ ಸರ್ಕಾರ
ಖಾಸಗಿ ಟ್ಯೂಷನ್, ಶಾಲಾ ಶುಲ್ಕ, ಸಮವಸ್ತ ಸುಲಿಗೆಗೆ ಕಡಿವಾಣ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved