ಕೊಪ್ಪಳ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಒತ್ತಾಯ
Jan 05 2024, 01:45 AM ISTಉಪನೋಂದಣಿ ಕಚೇರಿಯಲ್ಲಿ ಖರೀದಿ ನೋಂದಣಿ, ಮಾರಾಟ, ಆಸ್ತಿ ಭೋಜ ಇತರೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ನಿತ್ಯ ಉಪ ನೋಂದಣಿ ಕಚೇರಿಗೆ ತೆರಳುತ್ತಾರೆ. ಆದರೆ ಅಧಿಕಾರಿಗಳು ಸರ್ಕಾರದ ಶುಲ್ಕ ಹೊರತು ಪಡಿಸಿ ತಮಗೆ ಮನಬಂದಂತೆ ಹಣ ಪಡೆಯುತ್ತಿದ್ದಾರೆ.