• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ : ಸಂಖ್ಯೆ 15 ಇಳಿಕೆ

Mar 28 2025, 12:34 AM IST
ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ 2024 ವರದಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ 393 ಹುಲಿಗಳಿವೆ. ಹಿಂದಿನ ಸಾಲಿಗೆ ಹೋಲಿಸಿದರೆ ಈ ಬಾರಿ ಹುಲಿ ಸಂಖ್ಯೆ ಕಡಿಮೆಯಾಗಿದೆ.

‘ಮನಮೋಹಕ ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ ಸಂಪನ್ನ

Mar 28 2025, 12:30 AM IST
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಸ್ಪಿಕ್-ಮೆಕೆ ಮಂಗಳೂರು ಚಾಪ್ಟರ್ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಇಂಡಿಯನ್ ನಾಲೆಡ್ಜ್ ಸಿಸ್ಟಮ್ಸ್ ಸಹಯೋಗದೊಂದಿಗೆ ಮಾ. 25 ರಂದು ಮನಮೋಹಕ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಆಯೋಜಿಸಿತ್ತು.

ಅರ್ಹರ ಮನೆ ಬಾಗಿಲಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ : ಸಚಿವ ಶಿವರಾಜ ಎಸ್‌.ತಂಗಡಗಿ

Mar 25 2025, 11:08 AM IST

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕರಿಸದೆ, ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಮನೆಬಾಗಿಲಿಗೆ ಕೊಂಡೊಯ್ದು ನೀಡುವಂತಹ ಹೊಸ ಅಧ್ಯಾಯ ಆರಂಭಿಸುವ ಚಿಂತನೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದರು.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಪದಾಧಿಕಾರಿಗಳ ಆಯ್ಕೆ

Mar 24 2025, 12:33 AM IST
ಹೊಳೆನರಸೀಪುರ ತಾಲೂಕಿನ ಶಿಕ್ಷಕಿಯರು ಸೇರಿದ ಸಭೆಯಲ್ಲಿ ಜಿಲ್ಲೆಯ ಸಾವಿತ್ರಿಬಾಯಿ ಫುಲೆ ಸಂಘದ ಗೌರವಾಧ್ಯಕ್ಷೆ ಕುಸುಮ ಅವರ ಮಾರ್ಗದರ್ಶನದಲ್ಲಿ ತಾಲೂಕು ಘಟಕವನ್ನು ರಚಿಸಲಾಯಿತು. ತಾಲೂಕು ಸಾವಿತ್ರಿಬಾಯಿ ಪುಲೆ ಸಂಘದ ಅಧ್ಯಕ್ಷೆಯಾಗಿ ಕೆ.ಎಂ.ಮಮತ, ಪ್ರಧಾನ ಕಾರ್ಯದರ್ಶಿಯಾಗಿ ಭ್ರಮರಾಂಭ ಹಾಗೂ ಖಜಾಂಚಿಯಾಗಿ ಮಧುಮತಿ, ೧೦ ಜನ ಉಪಾಧ್ಯಕ್ಷರು,೧೦ ಜನ ಸಂಘಟನಾ ಕಾರ್ಯದರ್ಶಿಗಳು ಹಾಗೂ ೧೦ ಜನ ಸಹ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ರಾಜಸ್ಥಾನ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಅಕ್ರಮ : ಕರ್ನಾಟಕ ಮಾದರಿ ಹಗರಣ

Mar 24 2025, 12:31 AM IST
ರಾಜಸ್ಥಾನ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಅಕ್ರಮವೊಂದು, ಟ್ರೇನಿ ಪಿಎಸ್ಐ ಒಬ್ಬರ ರಜಾಚೀಟಿಯಲ್ಲಿನ ತಪ್ಪಿನಿಂದ ಬೆಳಕಿಗೆ ಬಂದ ಕುತೂಹಲಕರ ಘಟನೆ ನಡೆದಿದೆ.

ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ: ಕಲಾಪದಿಂದ ಹೊರಗುಳಿದ ವಕೀಲರು

Mar 23 2025, 01:38 AM IST
ಮೇಲಿಂದ ಮೇಲೆ ಕನ್ನಡಿಗರ ಮೇಲೆ ಹಲ್ಲೆ ನಡೆಸುವ ಮರಾಠಿಗರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವ ಜೊತೆಗೆ ಕನ್ನಡಿಗರಿಗೆ ರಕ್ಷಣೆ ನೀಡಬೇಕು. ಅಲ್ಲದೆ ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಕುಮ್ಮಕ್ಕು ನೀಡುತ್ತಿರುವ ಎಂಇ ಎಸ್ ಸಂಘಟನೆ ನಿಷೇಧಿಸಬೇಕು.

ಕರ್ನಾಟಕ ಬಂದ್‌ ಗದಗ ಜಿಲ್ಲೆಯಲ್ಲಿ ನೀರಸ

Mar 23 2025, 01:38 AM IST
ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ಮಾಡುತ್ತಿರುವ ಕಿರುಕುಳ ಮತ್ತು ಕನ್ನಡ ವಿರೋಧಿ ನಡವಳಿಕೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಗದಗ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ, ವ್ಯಾಪಾರ ವಹಿವಾಟು ಸೇರಿದಂತೆ ಎಲ್ಲವೂ ಎಂದಿನಂತೆ ನಡೆಯಿತು.

ಕರ್ನಾಟಕ ಬಂದ್‌ಗೆ ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

Mar 23 2025, 01:36 AM IST
ಮರಾಠಿಗರ ಪುಂಡಾಟಿಕೆ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಸಕ್ಕರೆ ನಗರಿ ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕನ್ನಡ ಪರ, ರೈತ ಪರ ಹೋರಾಟಗಾರು ನಗರದಲ್ಲಿ ಬೈಕ್ ಜಾಥಾ ನಡೆಸಿದರು.

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್

Mar 23 2025, 01:36 AM IST
ಬೆಳಗ್ಗೆಯಿಂದಲೂ ಬಸ್‌, ಆಟೋ, ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟುಗಳು ನಿರಾತಂಕವಾಗಿ ಸಾಗಿದವು. ಸರ್ಕಾರಿ, ಖಾಸಗಿ ಕಚೇರಿಗಳು ಹಾಗೂ ಶಾಲಾ- ಕಾಲೇಜುಗಳು ಸಹ ಎಂದಿನಂತೆಯೇ ಕಾರ್ಯನಿರ್ವಹಿಸಿದವು.

ಕರ್ನಾಟಕ ಬಂದ್‌ ಪ್ರತಿಭಟನೆಗೆ ಮಾತ್ರ ಸೀಮಿತ

Mar 23 2025, 01:35 AM IST
ಗಡಿಭಾಗದಲ್ಲಿ ಮರಾಠಿಗರ ಪುಂಡಾಟಕ್ಕೆ ಸರ್ಕಾರ ಕಡಿವಾಣ ಹಾಕುವಂತೆ ಘೋಷಣೆ ಕೂಗಿ ಆಕ್ರೋಶ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 76
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved