• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ:ಕರ್ನಾಟಕ ಸೇನಾಪಡೆಯಿಂದ ಮುಂದುವರೆದ ಪ್ರತಿಭಟನೆ

Oct 21 2023, 12:31 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿತರು ಮಾವಟಿ, ಗುದ್ದಲಿ, ಪಿಕಾಸಿ ಬಾಡ್ಲಿ ಹಿಡಿದು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು

ಹಂಪಿಯಲ್ಲಿ ನ. 2ರಂದು ಕರ್ನಾಟಕ ಸಂಭ್ರಮಕ್ಕೆ ಸಿಎಂ ಚಾಲನೆ

Oct 19 2023, 12:46 AM IST
ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ ಹಿನ್ನೆಲೆಯಲ್ಲಿ ನ. 2ರಂದು ಹಂಪಿಯಲ್ಲಿ ಕರ್ನಾಟಕ ಸಂಭ್ರಮ ಜ್ಯೋತಿರಥ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮ ಆಗಲಿ

Oct 19 2023, 12:45 AM IST
ಕರ್ನಾಟಕ ಸಂಭ್ರಮ ಜನರ ಕಾರ್ಯಕ್ರಮವಾಗಿ ಆಚರಿಸಬೇಕು. ಇದಕ್ಕಾಗಿ ಹಂಪಿಯಲ್ಲಿ ವಿಜಯನಗರ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್‌ ತಂಗಡಗಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ-50ರ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದು ಒಂದು ವರ್ಷದುದ್ದಕ್ಕೂ ನಡೆಯುವ ಕಾರ್ಯಕ್ರಮವಾಗಿದ್ದು, ಯಾವುದೇ ನಿರ್ಲಕ್ಷ್ಯ ವಹಿಸದೇ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಕಾವೇರಿ ವಿವಾದ: ಕಡ್ಲೆಪುರಿ ಎರಚಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

Oct 18 2023, 01:00 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು

ಕಾಂಗ್ರೆಸ್‌ ನಾಯಕರಿಗೆ ಕರ್ನಾಟಕ ಕಲೆಕ್ಷನ್‌ ಕೇಂದ್ರ

Oct 17 2023, 12:45 AM IST
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕಾವೇರಿ ಕಿಚ್ಚು:ಕರ್ನಾಟಕ ಸೇನಾಪಡೆಯಿಂದ ಸಿಡಿ ಕ್ಯಾಸೆಟ್ ಹಿಡಿದು ಪ್ರತಿಭಟನೆ

Oct 12 2023, 12:00 AM IST
ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯು ನಗರದಲ್ಲಿ ಖಾಲಿ ಸಿಡಿ ಕ್ಯಾಸೆಟ್ ಹಿಡಿದು ಪ್ರತಿಭಟನೆ ನಡೆಸಿತು.

ಕರ್ನಾಟಕ ಅಚೀವರ್ಸ್‌ ಬುಕ್ ಆಫ್ ರೆಕಾರ್ಡ್ಸ ದಾಖಲೆಗೆ ಜೆಎಸ್ಸೆಸ್‌

Oct 12 2023, 12:00 AM IST
ವಿದ್ಯಾಗಿರಿಯ ಜೆಎಸ್ಸೆಸ್‌ ಆಂಗ್ಲ ಮಾಧ್ಯಮ ಶಾಲೆಯು ಹೆಣ್ಣು ಮಕ್ಕಳ ಪಾಲಕರು ಹಾಗೂ ಮಕ್ಕಳನ್ನು ಒಟ್ಟಿಗೆ ಸೇರಿಸಿ ಓದಿದ ಸಂದರ್ಭ ಕರ್ನಾಟಕ ಅಚೀವರ್ಸ್‌ ಬುಕ್ ಆಫ್ ರೆಕಾಕಾರ್ಡ್ಸನಲ್ಲಿ ದಾಖಲೆಯಾಗಿದೆ.

ಕಾವೇರಿ ಕಿಚ್ಚು: ಕಪ್ಪುಬಾವುಟ ಹಿಡಿದು ಕರ್ನಾಟಕ ಸೇನಾಪಡೆ ಪ್ರತಿಭಟನೆ

Oct 09 2023, 12:47 AM IST
ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಕಪ್ಪುಬಾವುಟ ಹಿಡಿದು ಪ್ರತಿಭಟನೆ ನಡೆಸಲಾಯಿತು

ಖೋ ಖೋ ಪಂದ್ಯಾವಳಿ ಕರ್ನಾಟಕ ತಂಡಕ್ಕೆ ದ್ವಿತೀಯ ಸ್ಥಾನ

Oct 09 2023, 12:46 AM IST
ಖೋ ಖೋ ಪಂದ್ಯಾವಳಿ ಕರ್ನಾಟಕ ತಂಡಕ್ಕೆ ದ್ವಿತೀಯ ಸ್ಥಾನ

ಅ.10ರಂದು ಕರ್ನಾಟಕ-ತಮಿಳುನಾಡು ಗಡಿ ಬಂದ್‌

Oct 06 2023, 01:11 AM IST
ಅ.10ರಂದು ಕರ್ನಾಟಕ-ತಮಿಳುನಾಡು ಗಡಿ ಬಂದ್‌, ಮುಂದೆ ರಾಜ್ಯದಲ್ಲಿ ರೌಡಿಗಳದ್ದೇ ರಾಜ್ಯಭಾರ, ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್‌ ಹೇಳಿಕೆ
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved