ಕರ್ನಾಟಕ ಓಲಿಂಪಿಕ್ಸ್ ಅಥ್ಲೆಟಿಕ್ಸ್: ದ.ಕ., ಬೆಳಗಾವಿಗೆ ಅವಳಿ ಚಿನ್ನ
Jan 24 2025, 12:45 AM ISTದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ಅಥ್ಲೇಟ್ಗಳು ತಲಾ 2 ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಬೆಂಗಳೂರು, ಉಡುಪಿ, ಧಾರವಾಡ, ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳ ಅಥ್ಲೀಟ್ಗಳು ಒಂದೊಂದು ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ.