ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತ
Aug 29 2025, 01:00 AM ISTಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿ ನಾಡಿನ ಸೌಹಾರ್ದ, ಪರಂಪರೆಯನ್ನು ಪ್ರೀತಿಸಿ, ಗೌರವಿಸುವ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದರಿಂದ ಕನ್ನಡದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರುವಂತಾಗಿದೆ ಎಂದು ಹೇಳಿದೆ.