• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್.ಎಂ.ಕೃಷ್ಣ, ಜಯಣ್ಣಗೆ ಕರ್ನಾಟಕ ಸೇನಾಪಡೆ ಚಾಮರಾಜನಗರದಲ್ಲಿ ಶ್ರದ್ಧಾಂಜಲಿ

Dec 12 2024, 12:31 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಅವರ ನಿಧನಕ್ಕೆ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜಮಗರದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಯುವ ಕ್ರಿಕೆಟಿಗರಿಗೆ ಮಣೆ : ಮನೀಶ್‌ ಪಾಂಡೆಗೆ ಕರ್ನಾಟಕ ತಂಡದ ಬಾಗಿಲು ಬಂದ್‌ - ಕೆಎಸ್‌ಸಿಎ ಆಯ್ಕೆ ಸಮಿತಿ ಸ್ಪಷ್ಟನೆ

Dec 12 2024, 12:30 AM IST
ಎಲ್ಲಾ ಮಾದರಿಯಲ್ಲೂ ಮನೀಶ್‌ಗೆ ರಾಜ್ಯ ತಂಡ ಬಾಗಿಲು ಬಂದ್‌. ರಣಜಿಯಲ್ಲೂ ಪಾಂಡೆಗೆ ಅವಕಾಶವಿಲ್ಲ ಎಂದು ಕೆಎಸ್‌ಸಿಎ ಆಯ್ಕೆ ಸಮಿತಿ ಸ್ಪಷ್ಟನೆ.

ಕಳಸಾ-ಬಂಡೂರಿ ನಾಲಾ ಯೋಜನೆ ಪೂರ್ಣಗೊಳಿಸಲು ಅಖಿಲ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ

Dec 10 2024, 01:31 AM IST

ಕಳಸಾ-ಬಂಡೂರಿ ನಾಲಾ ಯೋಜನೆ ಆರಂಭಿಸಬೇಕು. ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದಿಂದ ಸೋಮವಾರ ವಿಧಾನ ಸೌಧ ಎದುರಿನ ಲ್ಲಿ ಪ್ರತಿಭಟನೆ .

ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ 4 ದಿನ ಮೀಸಲು: ವಿಧಾನಪರಿಷತ್‌ ಸಭಾಪತಿ ಹೊರಟ್ಟಿ

Dec 09 2024, 12:46 AM IST
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಒಟ್ಟು ನಾಲ್ಕು ದಿನ ಮೀಸಲಿಡಲಾಗಿದೆ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಬೆಂಗಳೂರು : ಕರ್ನಾಟಕ ಬಾಸ್ಕೆಟ್‌ಬಾಲ್‌ ಸಾಧಕಿಯರಿಗೆ ಸನ್ಮಾನ, ₹15.50 ಲಕ್ಷ ನಗದು ಬಹುಮಾನ

Dec 08 2024, 01:16 AM IST
ರಾಜ್ಯ ಬಾಸ್ಕೆಟ್‌ಬಾಲ್‌ ಸಂಸ್ಥೆಯಿಂದ ಗೌರವ. ಫಿಬಾ ಏಷ್ಯಾ ಅಧ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ. ಗೋವಿಂದರಾಜು ಸೇರಿ ಪ್ರಮುಖರು ಉಪಸ್ಥಿತರಿದ್ದರು.

ಪಿಎಂಎವೈ-ಯು ಯೋಜನೆ ಅನುಷ್ಠಾನಕ್ಕೆಇನ್ನೂ ಒಪ್ಪಂದ ಮಾಡಿಕೊಳ್ಳದ ಕರ್ನಾಟಕ ಸರ್ಕಾರ

Dec 07 2024, 12:30 AM IST
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಚುಕ್ಕೆಗುರುತು ಇಲ್ಲದ ಪ್ರಶ್ನೆಗೆ ಕೇಂದ್ರ ವಸತಿ ಸಚಿವ ತೋಖಾನ್ ಸಾಹು ನೀಡಿರುವ ಉತ್ತರದಲ್ಲಿ ಈ ಗಂಭೀರ ವಿಚಾರ ಬಯಲಾಗಿದೆ.

ಪ್ರವೀಣ್‌ ನೆಟ್ಟಾರು ಆರೋಪಿಗಳ ಶೋಧಕ್ಕಾಗಿ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಎನ್‌ಐಎ ದಾಳಿ

Dec 06 2024, 09:00 AM IST
ಪ್ರವೀಣ್ ನೆಟ್ಟಾರ್ ಹತ್ಯೆ ಸಹಿತ ಗಂಭೀರ ಪ್ರಕರಣದಲ್ಲಿ ಭಾಗಿಗಳಾಗಿ ತಲೆಮರೆಸಿಕೊಂಡಿರುವ ೩೪ನೇ ನೆಕ್ಕಿಲಾಡಿ ನಿವಾಸಿ ಮಸೂದ್ ಅಗ್ನಾಡಿ ಹಾಗೂ ಉಪ್ಪಿನಂಗಡಿ ಗ್ರಾಮದ ಕೊಪ್ಪಳ ನಿವಾಸಿ ಅಬ್ದುಲ್ ಖಾದರ್ ಯಾನೆ ಮುಸ್ತಾಫ ಪತ್ತೆಗಾಗಿ ಎನ್‌ಐಎ ದಾಳಿ ನಡೆಸಿದೆ.

ಕರ್ನಾಟಕ ರತ್ನ ತುಮಕೂರಿನ ಶ್ರೀ ಸಿದ್ಧಗಂಗಾ ಶ್ರೀಗಳ ಪ್ರತಿಮೆ ವಿರೂಪಗೊಳಿಸಿದವನ ಸೆರೆ

Dec 06 2024, 05:16 AM IST

ಇತ್ತೀಚಿಗೆ ವೀರಭದ್ರನಗರದಲ್ಲಿ ಕರ್ನಾಟಕ ರತ್ನ ತುಮಕೂರಿನ ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾಗಿದ್ದ ಡಾ। ಶಿವಕುಮಾರ ಸ್ವಾಮೀಜಿ ಅವರ ಪ್ರತಿಮೆ ವಿರೂಪಗೊಳಿಸಿದ್ದ ಕಿಡಿಗೇಡಿಯೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್‌ ನೆಟ್ಟಾರು ಆರೋಪಿಗಳ ಶೋಧಕ್ಕಾಗಿ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಎನ್‌ಐಎ ದಾಳಿ

Dec 06 2024, 04:30 AM IST

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾ‌ರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿದ ಆರು ಮಂದಿ ಆರೋಪಿಗಳ ಬಂಧನಕ್ಕೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ಅಧಿಕಾರಿಗಳು ಗುರುವಾರ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ 16ಕ್ಕೂ ಅಧಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಸ್ಥಳೀಯ ಪೊಲೀಸರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ

ಮುಷ್ತಾಕ್‌ ಅಲಿ ಟಿ20ಯಿಂದ ಕರ್ನಾಟಕ ಔಟ್‌!

Dec 04 2024, 12:34 AM IST
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬರೋಡಾ ವಿರುದ್ಧ 4 ವಿಕೆಟ್‌ ಸೋಲು ಅನುಭವಿಸಿದ ಕರ್ನಾಟಕ. 6 ಪಂದ್ಯದಲ್ಲಿ 3ನೇ ಸೋಲು. ಕರ್ನಾಟಕ ಸಾಧಾರಣ ಬ್ಯಾಟಿಂಗ್‌ ಶೋ, 169/8. ಬರೋಡಾ 172/6. ಗುಂಪಿನಲ್ಲಿ 4ನೇ ಸ್ಥಾನದಲ್ಲೇ ಉಳಿದ ಕರ್ನಾಟಕ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 77
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved