• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕ ರಚನೆ

Oct 28 2024, 01:05 AM IST
ಚಾಮರಾಜನಗರ ತಾಲೂಕಿನ ಚಂದಕವಾಡಿ ಡಾ.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕವನ್ನು ರಚನೆ ಮಾಡಲಾಯಿತು.

ಕರ್ನಾಟಕ ಬ್ಯಾಂಕಿನಲ್ಲಿರುವ ವಿಮೆ ಸೌಲಭ್ಯ ಪಡೆದುಕೊಳ್ಳಿ

Oct 27 2024, 02:30 AM IST
ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಅನೇಕ ವಿಮೆಗಳಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು.

ಕಲ್ಯಾಣ ಕರ್ನಾಟಕ ಎಲ್ಲಾ ರಂಗಗಳಲ್ಲಿಯೂ ಸಮೃದ್ಧ ನೆಲೆ: ಕುಲಪತಿ ಪ್ರೊ.ಹರೀಶ ರಾಮಸ್ವಾಮಿ

Oct 27 2024, 02:03 AM IST
ದೇವದರ್ಗ ಪಟ್ಟಣದ ಬಸವ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಆವರಣದಲ್ಲಿ ರಾಯಚೂರು ವಿವಿ ಆಯೋಜಿಸಿದ್ದ ವಾರ್ಷಿಕ ಪ್ರಚಾರೋಪನ್ಯಾಸ ಮಾಲೆ-೦೫ ಸಮಾರಂಭವನ್ನು ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಉದ್ಘಾಟಿಸಿದರು.

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹ

Oct 26 2024, 01:11 AM IST
ಬೀದರ್‌ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.

ಅರಣ್ಯ ಹಕ್ಕು ಕಾಯ್ದೆ ಜಾರಿಯಲ್ಲಿ ಕರ್ನಾಟಕ ವಿಫಲ

Oct 26 2024, 01:03 AM IST
ಆದಿವಾಸಿ ಮುಖಂಡರೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಭೆ

ರಣಜಿ ಟ್ರೋಫಿ : ಮೊದಲೆರಡು ಪಂದ್ಯಕ್ಕೆ ಮಳೆ ಅಡ್ಡಿ- ಇಂದಿನಿಂದ ಕರ್ನಾಟಕ vs ಬಿಹಾರ ಸೆಣಸು

Oct 26 2024, 12:55 AM IST
ಪಾಟ್ನಾದಲ್ಲಿ ನಡೆಯಲಿರುವ ಪಂದ್ಯ. ಮೊದಲೆರಡು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ, 2 ಪಂದ್ಯಗಳಿಂದ ಕೇವಲ 2 ಅಂಕ ಗಳಿಸಿರುವ ರಾಜ್ಯ ತಂಡಕ್ಕೆ ಮೊದಲ ಜಯದ ಗುರಿ. ಮಯಾಂಕ್‌, ಮನೀಶ್‌ ಮೇಲೆ ನಿರೀಕ್ಷೆ.

ಅಜಪುರ ಕರ್ನಾಟಕ ಸಂಘದ ನಾಡಹಬ್ಬ: ಸಾಧಕರಿಗೆ ಸನ್ಮಾನ

Oct 25 2024, 01:11 AM IST
ಬ್ರಹ್ಮಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಜಪುರ ಕರ್ನಾಟಕ ಸಂಘದ 69ನೇ ವರ್ಷದ ನಾಡಹಬ್ಬ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

27ರಂದು ಕರ್ನಾಟಕ ಜಾನಪದ ಪರಿಷತ್‌ನಿಂದ ಜಾನಪದ ಹಬ್ಬ

Oct 24 2024, 12:42 AM IST
ಕೃಷ್ಣ ಮಠದ ರಾಜಾಂಗಣದಲ್ಲಿ ಅ. 27ರಂದು ಜಾನಪದ ಹಬ್ಬ- 2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು: ಡಾ. ಅಜಯ್ ಧರ್ಮಸಿಂಗ್

Oct 24 2024, 12:40 AM IST
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರ್ಕಾರ ಪ್ರತಿವರ್ಷ ₹5 ಸಾವಿರ ಕೋಟಿ ಅನುದಾನ ನೀಡುತ್ತಿದೆ.

ಮುಂದಿನ ವರ್ಷ ತಳಗವಾದಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ದಿಲೀಪ್

Oct 24 2024, 12:40 AM IST
ಗ್ರಾಮೀಣ ಭಾಗದ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳ ಮೂಲಕ ಅನುದಾನ ನೀಡಿದ್ದಾರೆ. ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದಿದ್ದ ವೇಳೆಯೂ ಸಹ ಶಿಕ್ಷಣಕ್ಕೆ ಹೆಚ್ಚಿನ ನೆರವು ಬಯಸಿರುವುದೇ ಅವರ ಕಾಯಕಕ್ಕೆ ಹಿಡಿದ ಕೈಗನ್ನಡಿಯಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 72
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved