ಕುಶಾಲನಗರ: ಡಿ.2ರಂದು ‘ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ’ ಸಂಭ್ರಮ
Oct 16 2024, 12:49 AM ISTಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಗೀತ ರಸಮಂಜರಿ, ಸಾರ್ವಜನಿಕರಿಗೆ ಅನ್ನದಾನ, 14 ವರ್ಷದೊಳಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು 14 ವರ್ಷ ಮೇಲ್ಪಟ್ಟವರಿಗೆ ತಾಲೂಕು ಮಟ್ಟದ ಮುಕ್ತ ನೃತ್ಯೋತ್ಸವ ಸ್ಪರ್ಧೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.