• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕ ರಚನಾತ್ಮಕ ಪ್ರಗತಿ ಕುರಿತು ಚರ್ಚೆ

Jul 15 2024, 01:59 AM IST
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪರಿಣಿತ ತಜ್ಞರ ನಿಯೋಗ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಯ ವಿಷಯಗಳ ಕುರಿತು ಚರ್ಚಿಸಿ ಮನವರಿಕೆ ಮಾಡಲಾಯಿತು.

ಎಸ್. ನಿಜಲಿಂಗಪ್ಪ ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ- ಬಸವರಾಜ ಬೊಮ್ಮಾಯಿ

Jul 15 2024, 01:45 AM IST
ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪ ಅವರು ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ. ರಾಜಕೀಯವಾಗಿ ಬಣಜಿಗ ಸಮಾಜ ದೊಡ್ಡ ಕೊಡುಗೆ ದೊಡ್ಡದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಜು.22ರಿಂದ ಕರ್ನಾಟಕ ಮಹಿಳಾ ಫುಟ್ಬಾಲ್‌ ಲೀಗ್‌ ಆರಂಭ

Jul 14 2024, 01:36 AM IST
ಸದ್ಯ ಆ.2ರ ವರೆಗಿನ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕೆಎಸ್‌ಎಫ್‌ಎ ತಿಳಿಸಿದೆ.

ಗರ್ಭ ನಿರೋಧಕ ಬಳಕೆ ಯೋಜನೆ ಕರ್ನಾಟಕ ಪ್ರಥಮ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

Jul 12 2024, 01:38 AM IST
ದಾವಣಗೆರೆ ಎಸ್ಸೆಸ್ ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಗುರುವಾರ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನ ಉದ್ಘಾಟಿಸಿದ ಸಚಿವರಾದ ದಿನೇಶ ಗುಂಡೂರಾವ್‌, ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ.

ಬಾಲ್ಯ ವಿವಾಹದಲ್ಲಿ ಇಡೀ ದೇಶಕ್ಕೆ ಕರ್ನಾಟಕ ನಂ.2

Jul 12 2024, 01:32 AM IST
ಕಳೆದ 3 ವರ್ಷಗಳಲ್ಲಿ ಭಾರತದಾದ್ಯಂತ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶಗಳು ಬಾಲ್ಯವಿವಾಹ ನಡೆದ ಟಾಪ್‌-5 ರಾಜ್ಯಗಳಾಗಿವೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ನೀಡಿದೆ.

ಪು3ಕ್ಕೆ...ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಗುರಿ

Jul 10 2024, 12:38 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ಇಂದು ಬಡ ಜನರ ಆದಾಯ ಅತೀ ಕಡಿಮೆ ಇದೆ. ಅಂತಹ ಜನರು ಹಸಿವಿನಿಂದ ಬಳಲಬಾರದು ಎಂದು ನಮ್ಮ ಸರಕಾರ ಇಂದಿರಾ ಕ್ಯಾಂಟೀನ್‌ ಪ್ರಾರಂಭ ಮಾಡಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕೊಡಗಿನ ಮೂವರು ಛಾಯಾಗ್ರಾಹಕರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

Jul 09 2024, 12:57 AM IST
ಕರ್ನಾಟಕ ಛಾಯಚಿತ್ರ ರತ್ನ ಪ್ರಶಸ್ತಿಗೆ ಕೊಡಗಿನ ಮೂವರು ಭಾಜನರಾಗಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಂದು ಜಿಲ್ಲೆಗೆ ‘ಕರ್ನಾಟಕ ಪುಸ್ತಕ ಪರಿಕ್ರಮ’ ಬಸ್‌

Jul 08 2024, 12:45 AM IST
ಕರ್ನಾಟಕ ಪುಸ್ತಕ ಪರಿಕ್ರಮದ ಬಸ್‌ ಜು. 8ರಂದು ಕೊಡಗು ಜಿಲ್ಲೆಗೆ ಆಗಮಿಸಲಿದೆ. ರಾಜ್ಯದ ಸುಮಾರು 14 ಜಿಲ್ಲೆಗಳಲ್ಲಿ ಈ ಪುಸ್ತಕ ಭಂಡಾರ ವಾಹನ ಸಂಚರಿಸಲಿದೆ.

ಕರ್ನಾಟಕ ಬಯಲಾಟ ಅಕಾಡೆಮಿಗೆ ಡಾ.ಎಚ್‌.ಆರ್‌. ಚೇತನಾ ನೇಮಕ

Jul 06 2024, 12:50 AM IST
15ಕ್ಕೂ ಹೆಚ್ಚು ಸಂಶೋಧನಾ ಕೃತಿಗಳು, ವಿಮರ್ಶಾ ಕೃತಿಗಳು, ಸಂಕಲನಗಳು ಹಾಗೂ ಸಂಪಾದನಾ ಕೃತಿಗಳನ್ನು ಹೊರತಂದಿದ್ದಾರೆ.

ಕರ್ನಾಟಕ ವೈದ್ಯಕೀಯ ಪರಿಷತ್ತಿನ ಅಧ್ಯಕ್ಷರಾಗಿ ಶಿಶುತಜ್ಞ ಡಾ.ಯೋಗಾನಂದ ರೆಡ್ಡಿ ಆಯ್ಕೆ

Jul 05 2024, 12:55 AM IST
2016ರಿಂದ ನ್ಯಾಯಬಾಹಿರವಾಗಿ ಮಾಡಿರುವ ಎಲ್ಲ ಮರುನೋಂದಣಿಗಳನ್ನು ಪುನರ್ ಪರಿಶೀಲಿಸಿ ಸರಿಪಡಿಸುವುದು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 72
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved