ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರ್ನಾಟಕ vs ವಿದರ್ಭ ಕ್ವಾರ್ಟರ್ ಕದನ
Feb 23 2024, 01:47 AM IST
ಒಂದೂವರೆ ತಿಂಗಳು ಗುಂಪು ಹಂತದ ಸೆಣಸಾಟದ ಬಳಿಕ 8 ತಂಡಗಳು ರಣಜಿ ಟ್ರೋಫಿ ನಾಕೌಟ್ ಹಂತ ಪ್ರವೇಶಿಸಿದ್ದು, ಶುಕ್ರವಾರದಿಂದ ಕ್ವಾರ್ಟರ್ ಫೈನಲ್ನಲ್ಲಿ ಸೆಣಸಲಿವೆ.
ರಣಜಿ ಕ್ವಾರ್ಟರ್ ಫೈನಲ್ಗೆ ಕರ್ನಾಟಕ ಲಗ್ಗೆ
Feb 20 2024, 01:52 AM IST
ದಶಕದ ಬಳಿಕ ರಣಜಿ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯೊಂದಿಗೆ ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಕಲ್ಯಾಣ ಕರ್ನಾಟಕ ಭಾಗದ 371 ಜೆ ಪ್ರಮಾಣಪತ್ರ ಪರರು ಪಡೆಯುತ್ತಿದ್ದಾರೆ: ಸಚಿವ ಶಿವರಾಜ ತಂಗಡಗಿ
Feb 19 2024, 01:31 AM IST
ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸದೇ ಇರುವವರು ೩೭೧ ಜೆ ಪ್ರಮಾಣಪತ್ರ ಪಡೆದು ಮೂಲ ನಿವಾಸಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಸರಿಪಡಿಸುವ ಪ್ರಯತ್ನ ಸರ್ಕಾರದ ಮಟ್ಟದಲ್ಲಿ ನಡೆದಿದೆ
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
Feb 18 2024, 01:33 AM IST
ಮೆಡಿಕಲ್ ಕಾಲೇಜಿಗೆ ಬಜೆಟ್ನಲ್ಲಿ ಅನುದಾನ ಮೀಸಲಿಡದಿರುವುದಕ್ಕೆ ಆಕ್ರೋಶ ಹೊರಹಾಕಿದ್ದು, ಮಾನವ ಸರಪಳಿಸಿ ನಿರ್ಮಿಸಿದರು.
ಚಂಡೀಗಢ ವಿರುದ್ಧ ಕರ್ನಾಟಕ ಆರ್ಭಟದ ಆಟ
Feb 18 2024, 01:31 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕದ ವಿರುದ್ಧ ಚಂಡೀಗಢ ಮೊದಲ ಇನ್ನಿಂಗ್ಸ್ನಲ್ಲಿ 267ಕ್ಕೆ ಆಲೌಟ್ ಅಗಿದೆ. ಮನೀಶ್ ಸ್ಫೋಟಕ ಶತಕ ನೆರವಿನಿಂದ ರಾಜ್ಯ ತಂಡ 2ನೇ ದಿನಾಂತ್ಯಕ್ಕೆ 3 ವಿಕೆಟ್ಗೆ 268 ರನ್ ಗಳಿಸಿದೆ.
ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಅಂಜಾರಿಯಾ ನೇಮಕ
Feb 17 2024, 01:19 AM IST
ಕರ್ನಾಟಕ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ಅವರನ್ನು ಕೇಂದ್ರ ಕಾನೂನು ಸಚಿವಾಲಯ ನೇಮಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್-ಸಚಿವ ಎಚ್ಕೆ
Feb 17 2024, 01:16 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.
ರಣಜಿ: ಚಂಡೀಗಢ ವಿರುದ್ಧ ಮೊದಲ ದಿನ ಕರ್ನಾಟಕ ಮೇಲುಗೈ
Feb 17 2024, 01:16 AM IST
ಕರ್ನಾಟಕದ ಬೌಲರ್ಗಳು ಮತ್ತೆ ತಮ್ಮ ಅಬ್ಬರದ ಪ್ರದರ್ಶನ ಮುಂದುವರಿಸಿದ್ದಾರೆ. ಮೊದಲ ದಿನವೇ ಚಂಡೀಗಢವನ್ನು ಕಾಡಿದ ಬೌಲರ್ಗಳು, ರಾಜ್ಯ ತಂಡ ಮೇಲುಗೈ ಸಾಧಿಸಲು ನೆರವಾದರು.
ರಣಜಿ: ಹುಬ್ಬಳ್ಳಿಯಲ್ಲಿ ಇಂದಿನಿಂದ ಕರ್ನಾಟಕ vs ಚಂಡೀಗಢ ಫೈಟ್
Feb 16 2024, 01:48 AM IST
ದಶಕಗಳ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯೊಂದಿಗೆ ಈ ಬಾರಿ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ಸದ್ಯ ಮಾಡು ಇಲ್ಲವೇ ಮಡಿ ಘಟ್ಟದಲ್ಲಿದೆ. ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ಗೇರುವ ಕಾತರದಲ್ಲಿರುವ ರಾಜ್ಯ ತಂಡಕ್ಕೆ ಶುಕ್ರವಾರದಿಂದ ಚಂಡೀಗಢ ಸವಾಲು ಎದುರಾಗಲಿದೆ.
ಕರ್ನಾಟಕ: ಇಂದು ಸಿದ್ದು 15ನೇ ಬಜೆಟ್ ಮಂಡನೆ
Feb 16 2024, 01:47 AM IST
ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.
< previous
1
...
54
55
56
57
58
59
60
61
62
...
72
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್