ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಫೆಬ್ರವರಿ 10-11 ಚೆನ್ನೈ ಕರ್ನಾಟಕ ಸಂಘದ ಅಮೃತ ಮಹೋತ್ಸವ
Feb 09 2024, 01:46 AM IST
ಫೆ.೧೧ರಂದು ಬೆಳಗ್ಗೆ ಚೆನ್ನೈ ಕನ್ನಡ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಪರಾಹ್ನ ಪ್ರೋ. ಕೃಷ್ಣೇಗೌಡ, ಕೋಗಳಿ ಕೊಟ್ರೇಶ್, ಡಾ. ಬಸವರಾಜ ಬೆಣ್ಣಿ ಇವರಿಂದ ಹಾಸ್ಯೋತ್ಸವ ನಡೆಯಲಿರುವುದು.
10, 11ರಂದು ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ
Feb 08 2024, 01:33 AM IST
ರಾಮನಗರ: ನಗರದ ಜಾನಪದ ಲೋಕದಲ್ಲಿ ಫೆ.10 ಮತ್ತು 11ರಂದು ಸುರ್ವಣ ಕರ್ನಾಟಕ ಜಾನಪದ ಲೋಕೋತ್ಸವ - 2024 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.
ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠ: ಡಾ. ಅರ್ಜುನ
Feb 05 2024, 01:51 AM IST
ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠವಾದದ್ದು ಎಂದು ಹುಲಕೋಟಿಯ ಗ.ಸ.ಜ.ಗಿ.ಪಪೂ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಅರ್ಜುನ ಗೊಳಸಂಗಿ ಹೇಳಿದರು.
ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಮಾವೇಶ
Feb 05 2024, 01:47 AM IST
ಸಾರ್ವಜನಿಕರಲ್ಲಿ ಯೋಜನೆಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಯೋಜನಾ ಫಲಾನುಭವಿಗಳ ಸಮಾವೇಶ ಸಂಘಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ರಣಜಿ ಟ್ರೋಫಿ: ರೈಲ್ವೇಸ್ ವಿರುದ್ಧ ತಿಣುಕಾಡಿ 1 ವಿಕೆಟ್ನಿಂದ ಗೆದ್ದ ಕರ್ನಾಟಕ
Feb 05 2024, 01:46 AM IST
ರಣಜಿ ಟ್ರೋಫಿಯಲ್ಲಿ ಗೆಲುವಿಗೆ 226 ರನ್ ಗುರಿ ಬೆನ್ನತ್ತಿದ ಕರ್ನಾಟಕ 9 ವಿಕೆಟ್ ಕಳೆದುಕೊಂಡು 226 ರನ್ ಗಳಿಸಿತು. ಮನೀಶ್ ಪಾಂಡೆ ಗೆಲುವಿನ ರೂವಾರಿ ಎನಿಸಿಕೊಂಡರು. ಟೂರ್ನಿಯಲ್ಲಿ 3ನೇ ಗೆಲುವು ದಾಖಲಿಸಿದ ಕರ್ನಾಟಕ ಅಂಕಪಟ್ಟಿಯಲ್ಲಿ ಅಗ್ರ-2ರಲ್ಲಿ ಸ್ಥಾನ ಭದ್ರಪಡಿಸಿಕೊಂಡಿತು.
ಕರ್ನಾಟಕ ಏಕೀಕರಣ ಚಳವಳಿ, ಐತಿಹಾಸಿಕ ದಾಖಲೆ, ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟನೆ
Feb 04 2024, 01:31 AM IST
ಹುಲಕೋಟಿಯ ಕೆ.ಎಚ್.ಪಾಟೀಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರದಿಂದ ಪ್ರಾರಂಭಿಸಲಾಗಿರುವ ಮೂರು ದಿನಗಳ ಕರ್ನಾಟಕ ಏಕೀಕರಣ ಚಳುವಳಿ ಐತಿಹಾಸಿಕ ದಾಖಲೆಗಳ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.
ರಣಜಿ ಟ್ರೋಫಿ: ರೈಲ್ವೇಸ್ ವಿರುದ್ಧ ಹಳಿತಪ್ಪಿದ ಕರ್ನಾಟಕ
Feb 03 2024, 01:54 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ರಾಜ್ಯದ ಮಾರಕ ಬೌಲಿಂಗ್ನಿಂದ ಮೊದಲ ದಿನವೇ ರೈಲ್ವೇಸ್ 155ಕ್ಕೆ ಆಲೌಟ್ ಆಗಿದೆ. ಆದರೆ ರಾಜ್ಯ ತೀವ್ರ ಬ್ಯಾಟಿಂಗ್ ವೈಫಲ್ಯ ಕಂಡಿದ್ದು, ದಿನದಂತ್ಯಕ್ಕೆ 90 ರನ್ 6 ವಿಕೆಟ್ ಕಳೆದುಕೊಂಡು ಹಿನ್ನಡೆ ಭೀತಿಯಲ್ಲಿದೆ.
ವಿಜಯನಗರ ಗತ ವೈಭವ ರೀತಿ ಕರ್ನಾಟಕ ಕಟ್ಟೋಣ
Feb 03 2024, 01:49 AM IST
ವಿಜಯನಗರ ಸಾಮ್ರಾಜ್ಯದ ಗತವೈಭವದ ಮಾದರಿಯಲ್ಲಿ ಕರ್ನಾಟಕ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಕರ್ನಾಟಕದ ಮಾದರಿಯಲ್ಲೇ ನಾವು ರಾಜ್ಯ ನಿರ್ಮಾಣ ಮಾಡುತ್ತೇವೆ. ನಮಗೆ ಬೇರೆ ಮಾದರಿ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಷ್ಟ್ರೀಯ ಅಂಧರ ಕ್ರಿಕೆಟ್: ಕರ್ನಾಟಕ ಚಾಂಪಿಯನ್
Feb 03 2024, 01:49 AM IST
ರಾಷ್ಟ್ರೀಯ ಅಂಧ ಪುರುಷರ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಶುಕ್ರವಾರ ನಡೆದ ಫೈನಲ್ನಲ್ಲಿ ರಾಜ್ಯ ತಂಡ ಆಂಧ್ರಪ್ರದೇಶ ವಿರುದ್ಧ 9 ವಿಕೆಟ್ ಗೆಲುವು ಸಾಧಿಸಿದೆ.
ವಿಜಯನಗರ ಗತ ವೈಭವದ ಮಾದರಿ ಕರ್ನಾಟಕ ಕಟ್ಟೋಣ
Feb 03 2024, 01:48 AM IST
ನಮ್ಮ ಸರ್ಕಾರ ಯುರೋಪ್ ಮಾದರಿಯಲ್ಲಿ ಪ್ರತಿ ನಾಗರಿಕರಿಗೆ ಕನಿಷ್ಠ ಆದಾಯ ದೊರಕುವಂತೆ ಮಾಡಲು ಯೋಜನೆ ರೂಪಿಸಿದೆ. ಇಂದು ನಾವು ನೀಡುತ್ತಿರುವ ಐದು ಗ್ಯಾರಂಟಿಗಳ ಗುರಿ ಇದೇ ಆಗಿದೆ
< previous
1
...
56
57
58
59
60
61
62
63
64
...
72
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ