ಕರ್ನಾಟಕ ದರ್ಶನ ಯೋಜನೆಯಿಂದ ಸ್ಥಳ ಇತಿಹಾಸ, ವೈಶಿಷ್ಟ್ಯಪರಿಚಯ: ಹಿರೇಕಲ್ಮಠ ಸ್ವಾಮೀಜಿ
Feb 02 2024, 01:02 AM ISTಬಾಲ್ಯದ ದಿನಗಳಲ್ಲಿ ಬಡತನದಿಂದಾಗಿ ಅಕ್ಕಪಕ್ಕದ ಊರು ನೋಡುವುದೂ ಕಷ್ಟವಾಗಿತ್ತು. ಆದರೆ ಇಂದು ಸರ್ಕಾರ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದಲ್ಲಿ ಬಡ ಮಕ್ಕಳು ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಇತಿಹಾಸ, ವೈಶಿಷ್ಟ್ಯಗಳ ಪರಿಚಯ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಕರ್ನಾಟಕ ದರ್ಶನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ.