ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಸ್ಮಿತೆ ಉಳಿಸಿಕೊಂಡು ಅಭಿವೃದ್ಧಿಯತ್ತ ಕರ್ನಾಟಕ
Jan 27 2024, 01:18 AM IST
ರಾಮನಗರ: ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಕರ್ನಾಟಕ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ರಣಜಿ ಟ್ರೋಫಿ: ತ್ರಿಪುರಾ ವಿರುದ್ಧ ಕುಸಿದ ಕರ್ನಾಟಕ
Jan 27 2024, 01:15 AM IST
ತ್ರಿಪುರಾ ವಿರುದ್ಧದ ರಣಜಿ ಟ್ರೋಫಿ ಪಂದ್ಯದ ಮೊದಲ ದಿನ ಕರ್ನಾಟಕ ಸಾಧಾರಣ ಪ್ರದರ್ಶನ ತೋರಿದೆ. ಕೆಲ ಆಟಗಾರರ ಹೋರಾಟದಿಂದಾಗಿ ಮೊದಲ ದಿನದಂತ್ಯಕ್ಕೆ 8 ವಿಕೆಟ್ಗೆ 241 ರನ್ ಕಲೆಹಾಕಿದೆ.
ರಣಜಿ: ಇಂದಿನಿಂದ ಕರ್ನಾಟಕ vs ತ್ರಿಪುರಾ ಸೆಣಸಾಟ
Jan 26 2024, 01:49 AM IST
ರಣಜಿ ಪಂದ್ಯಾವಳಿಯಲ್ಲಿ ಪಂಜಾಬ್ ವಿರುದ್ಧದ ಗೆಲುವಿನೊಂದಿಗೆ ಟೂರ್ನಿಗೆ ಕಾಲಿರಿಸಿದ್ದ ಕರ್ನಾಟಕ, ಬಳಿಕ 2 ಪಂದ್ಯಗಳಲ್ಲಿ ತಲಾ 1 ಡ್ರಾ, ಸೋಲು ಕಂಡಿದ್ದು, 2ನೇ ಜಯದ ಕಾತರದಲ್ಲಿದೆ.
ಕರ್ನಾಟಕ ಏಕೀಕರಣ ಹೋರಾಟಗಾರರ ಸ್ಮರಣೆ ಅಗತ್ಯ: ಸಚಿವ ಈಶ್ವರ ಖಂಡ್ರೆ
Jan 26 2024, 01:47 AM IST
ಭಾಲ್ಕಿಯ ಬಿಕೆಐಟಿ ಕಾಲೇಜು ಆವರಣದಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಉಸ್ತುವಾರಿ ಸಚಿವರಿಂದ ಅದ್ಧೂರಿ ಸ್ವಾಗತ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು 1.ಕಿ.ಮೀ ಉದ್ದದ ಕನ್ನಡ ಧ್ವಜವನ್ನು ರಸ್ತೆಯುದ್ದಕ್ಕೂ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದರು. ಅದರಂತೆ ವಿವಿಧ ಕಲಾ ತಂಡದವರು ಮೆರವಣಿಗೆಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದರು.
ಬಸವಣ್ಣ ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆ: ಬಸವ ಸಂಭ್ರಮ
Jan 26 2024, 01:46 AM IST
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಮತ್ತು ಲಿಂಗಾಯಿತ ಮಹಾಸಭಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಒಗ್ಗೂಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಡಾ.ಅಜಯ್ ಸಿಂಗ್
Jan 25 2024, 02:04 AM IST
ಜಿಪಂ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಸಿ ಸೂಕ್ತ ಪ್ರಗತಿ ಸಾಧಿಸುವಂತೆ ಶಾಸಕರು ಹೇಳಿದರು.
ಕರ್ನಾಟಕ ರಂಗಕಲೆಯ ಶ್ರೀಮಂತ ನೆಲೆ: ಬಿ. ನಾಗರಾಜ
Jan 24 2024, 02:01 AM IST
ಅನಾದಿ ಕಾಲದಿಂದ ಕಲೆ, ಸಂಸ್ಕೃತಿ, ಸಂಭ್ರಮವನ್ನು ಬಿಂಬಿಸುವ ಜನಪದ ಕಲೆಗಳು, ಸರ್ವಕಾಲಕ್ಕೂ ಮನರಂಜನೆಯನ್ನು ನೀಡುವುದರ ಜತೆಗೆ ನಮ್ಮ ಭವ್ಯ ಪರಂಪರೆಯನ್ನು ಉಳಿಸಿಕೊಂಡು ಬಂದಿವೆ.
ರಣಜಿ ಟ್ರೋಫಿ: ಕರ್ನಾಟಕ vs ಗೋವಾ ಪಂದ್ಯ ಡ್ರಾ
Jan 23 2024, 01:52 AM IST
ರಣಜಿ ಟ್ರೋಫಿಯಲ್ಲಿ ಸತತ 2ನೇ ಪಂದ್ಯದಲ್ಲೂ ರಾಜ್ಯ ತಂಡಕ್ಕೆ ಗೆಲುವು ಸಿಕ್ಕಿಲ್ಲ. ಸುಯಾಶ್ ಹೋರಾಟ ಶತಕದ ನೆರವಿನಿಂದ ಗೋವಾ 2ನೇ ಇನ್ನಿಂಗ್ಸ್ನಲ್ಲಿ 6 ವಿಕೆಟ್ಗೆ 282 ಗಳಿಸಿದಾಗ ಪಂದ್ಯ ಡ್ರಾ ಎಂದು ಘೋಷಿಸಿಲಾಯಿತು.
ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್
Jan 23 2024, 01:46 AM IST
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.
ಕರ್ನಾಟಕ ಪ್ರಾಂತ ರೈತ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
Jan 20 2024, 02:03 AM IST
ಗ್ರಾಪಂ ಮಟ್ಟದಲ್ಲಿ ಬರಗಾಲ ಪರಿಹಾರ ಕ್ರಮಗಳನ್ನು ಯೋಜಿಸಲು ವಿಶೇಷ ಗ್ರಾಮಸಭೆ ಸೇರಿದಂತೆ ವಿವಿಧ ಬೇಡಿಕೆಗಳ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು.
< previous
1
...
58
59
60
61
62
63
64
65
66
...
72
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ