ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾವೇರಿ ವಿವಾದ: ಕಡ್ಲೆಪುರಿ ಎರಚಿ ಕರ್ನಾಟಕ ಸೇನಾಪಡೆ ಪ್ರತಿಭಟನೆ
Oct 18 2023, 01:00 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು
ಕಾಂಗ್ರೆಸ್ ನಾಯಕರಿಗೆ ಕರ್ನಾಟಕ ಕಲೆಕ್ಷನ್ ಕೇಂದ್ರ
Oct 17 2023, 12:45 AM IST
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕಾವೇರಿ ಕಿಚ್ಚು:ಕರ್ನಾಟಕ ಸೇನಾಪಡೆಯಿಂದ ಸಿಡಿ ಕ್ಯಾಸೆಟ್ ಹಿಡಿದು ಪ್ರತಿಭಟನೆ
Oct 12 2023, 12:00 AM IST
ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯು ನಗರದಲ್ಲಿ ಖಾಲಿ ಸಿಡಿ ಕ್ಯಾಸೆಟ್ ಹಿಡಿದು ಪ್ರತಿಭಟನೆ ನಡೆಸಿತು.
ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ ದಾಖಲೆಗೆ ಜೆಎಸ್ಸೆಸ್
Oct 12 2023, 12:00 AM IST
ವಿದ್ಯಾಗಿರಿಯ ಜೆಎಸ್ಸೆಸ್ ಆಂಗ್ಲ ಮಾಧ್ಯಮ ಶಾಲೆಯು ಹೆಣ್ಣು ಮಕ್ಕಳ ಪಾಲಕರು ಹಾಗೂ ಮಕ್ಕಳನ್ನು ಒಟ್ಟಿಗೆ ಸೇರಿಸಿ ಓದಿದ ಸಂದರ್ಭ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾಕಾರ್ಡ್ಸನಲ್ಲಿ ದಾಖಲೆಯಾಗಿದೆ.
ಕಾವೇರಿ ಕಿಚ್ಚು: ಕಪ್ಪುಬಾವುಟ ಹಿಡಿದು ಕರ್ನಾಟಕ ಸೇನಾಪಡೆ ಪ್ರತಿಭಟನೆ
Oct 09 2023, 12:47 AM IST
ರಾಜ್ಯ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಕಪ್ಪುಬಾವುಟ ಹಿಡಿದು ಪ್ರತಿಭಟನೆ ನಡೆಸಲಾಯಿತು
ಖೋ ಖೋ ಪಂದ್ಯಾವಳಿ ಕರ್ನಾಟಕ ತಂಡಕ್ಕೆ ದ್ವಿತೀಯ ಸ್ಥಾನ
Oct 09 2023, 12:46 AM IST
ಖೋ ಖೋ ಪಂದ್ಯಾವಳಿ ಕರ್ನಾಟಕ ತಂಡಕ್ಕೆ ದ್ವಿತೀಯ ಸ್ಥಾನ
ಅ.10ರಂದು ಕರ್ನಾಟಕ-ತಮಿಳುನಾಡು ಗಡಿ ಬಂದ್
Oct 06 2023, 01:11 AM IST
ಅ.10ರಂದು ಕರ್ನಾಟಕ-ತಮಿಳುನಾಡು ಗಡಿ ಬಂದ್, ಮುಂದೆ ರಾಜ್ಯದಲ್ಲಿ ರೌಡಿಗಳದ್ದೇ ರಾಜ್ಯಭಾರ, ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿಕೆ
ಕರ್ನಾಟಕ, ಬಿಹಾರ ರೀತಿ ದೇಶಾದ್ಯಂತ ಜಾತಿಗಣತಿ ನಡೆಸಿ: ಕಾಂಗ್ರೆಸ್ ಆಗ್ರಹ
Oct 03 2023, 05:51 PM IST
ಸಾಮಾಜಿಕ ನ್ಯಾಯಕ್ಕಾಗಿ ಜಾತಿಗಣತಿ ಅಗತ್ಯ: ಕಾಂಗ್ರೆಸ್
< previous
1
...
69
70
71
72
73
74
75
76
77
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!