• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಜಿಮ್ಸ್ ಆಸ್ಪತ್ರೆ ಮಕ್ಕಳ ವಿಭಾಗಕ್ಕೆ ಮುಸ್ಕಾನ್ ಪುರಸ್ಕಾರ

Jan 19 2024, 01:45 AM IST
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಹೊರರೋಗಿಗಳ ವಿಭಾಗ, ಪೀಡಿಯಾಟ್ರಿಕ್ ವಾರ್ಡ್, ಎಸ್‌ಎನ್‌ಸಿಯು ಹಾಗೂ ಎನ್‌ಆರ್‌ಸಿ ಘಟಕಗಳಿಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಸ್ಕಾನ್ ಕಾರ್ಯಕ್ರಮದಡಿ ಶೇ.92ರಷ್ಟು ಅಂಕದೊಂದಿಗೆ ಗುಣಮಟ್ಟದ ವಿಭಾಗವೆಂದು ಪ್ರಮಾಣೀಕರಿಸಿದೆ.

ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಶಿವರಾಜ್‌ ಪಾಟೀಲ್‌ ಮರು ನೇಮಕ

Jan 17 2024, 01:48 AM IST
ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸ್ಥಾನದ ಪಟ್ಟ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರಿಗೆ 2ನೇ ಬಾರಿಗೆ ಒಲಿದಿದ್ದರೆ, ಬಿಜೆಪಿ ನಗರ ಅಧ್ಯಕ್ಷರಾಗಿ ಎಂಎಲ್‌ಸಿ ಬಿಜಿ ಪಾಟೀಲರ ಪುತ್ರ ಚಂದ್ರಶೇಖರ್ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ.

ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ ಮುಂದೂಡಿಕೆ

Jan 17 2024, 01:45 AM IST
ಕಲಬುರಗಿ ಜಯದೇವ ಹೃದ್ರೋಗದ ಕಾಮಗಾರಿ ಇನ್ನೂ ಹಲವು ಬಾಕಿ ಇರೋದರಿಂದ ಜನವರಿಯಲ್ಲೇ ಉದ್ಘಾಟನೆ ಅಸಾಧ್ಯವೆಂಬುದು ಮನಗಂಡು ಉದ್ಘಾಟನೆಯನ್ನು ಮಾರ್ಚ್‌ಗೆ ಮುಂದೂಡಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರು ತಿಳಿಸಿದ್ದಾರೆ.

ಕಲಬುರಗಿ: ಆಳಂದ ಶಿವಶರಣ ಮಠವು ಅನುಭವ ಮಂಟಪದ ದ್ಯೂತಕ

Jan 16 2024, 01:50 AM IST
ಭಕ್ತರು ಸನ್ಮಾರ್ಗದ ದಾರಿಯಲ್ಲಿ ನಡೆದು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಗುರುವಿನ ಕೃಪೆಗೆ ಪಾತ್ರರಾಗಬೇಕು.

ಕಲಬುರಗಿ: ಹಾವಳಗಾ ರೇವಣಸಿದ್ದೇಶ್ವರ ಜಾತ್ರೆ

Jan 16 2024, 01:49 AM IST
ಪಲ್ಲಕ್ಕಿ ಉತ್ಸವದ ವೇಳೆ ಭಕ್ತರು ದೇವರಿಗೆ ನಮಿಸಿ, ಬಾಳೆ ಹಣ್ಣು ಸಮರ್ಪಿಸಿ ಭಕ್ತಿ ಭಾವದಿಂದ ನಮಿಸಿದರು. ಬಂದ ಭಕ್ತರಿಗಾಗಿ ದೇವಸ್ಥಾನ ಕಮಿಟಿಯವರು ಪ್ರಸಾದದ ವ್ಯವಸ್ಥೆ ಮಾಡಿದ್ದರು. ರಾತ್ರಿ ಜಾತ್ರೆಯ ಪ್ರಯುಕ್ತ ಸಾಮಾಜಿಕ ನಾಟಕ, ಸಂಗೀತ ಕಾರ್ಯಕ್ರಮಗಳು ಜರುಗಿದವು.

ಕಲಬುರಗಿ: ಅಪ್ಪಾರಾವ್ ಪಾಟೀಲ್ 100ನೇ ಜನ್ಮದಿನೋತ್ಸವ

Jan 16 2024, 01:48 AM IST
ಸ್ವಾತಂತ್ರ್ಯ ರಾಷ್ಟ್ರದ ಹಿತಕ್ಕಾಗಿ ಮಡಿದ ಹುತಾತ್ಮ ಅಪ್ಪಾರಾವ್ ಪಾಟೀಲ್ ನಮಗೆ ಮಾದರಿಯಾಗಬೇಕು ಎಂದು ಲೋಕಸಭಾ ಸದಸ್ಯ ಡಾ ಉಮೇಶ್ ಜಾಧವ್ ಸಲಹೆ ನೀಡಿದರು.

ಕಲಬುರಗಿ: ಕನ್ನಡ ಜ್ಯೋತಿ ರಥ ಯಾತ್ರೆಗೆ ಅದ್ಧೂರಿ ಸ್ವಾಗತ

Jan 16 2024, 01:47 AM IST
ಕಾಳಗಿ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಜ್ಯೋತಿ ಯಾತ್ರೆಗೆ ತಹಸೀಲ್ದಾರ್‌ ಸಯ್ಯಾದ್ ಷಾಷಾವಲ್ಲಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಕಲಬುರಗಿ: ನಿಂಬರ್ಗಾದಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

Jan 16 2024, 01:47 AM IST
ನಿಂಬರಗಾ ಗ್ರಾಮದಲ್ಲಿ ಸೋಮವಾರ ಸೊಲ್ಲಾಪೂರದ ಶಿವಯೋಗಿ ಸಿದ್ಧರಾಮೇಶ್ವರರ ೮೫೨ನೇ ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಕಲಬುರಗಿ: ಜ.22ರಂದು ಶ್ರೀರಾಮ ದೀಪೋತ್ಸವ

Jan 16 2024, 01:47 AM IST
ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಶುಭ ಗಳಿಗೆ ಸಂಭ್ರಮ ಇಮ್ಮಡಿಗೊಳಿಸಲು ಸಮಿತಿ ನಿರ್ಧರಿಸಿದೆ. ದೇಶದ ಎಲ್ಲೆಡೆ ಪ್ರಾಣ ಪ್ರತಿಷ್ಠಾಪನೆಯಂದು ದೀಪ ಬೆಳಗಿಸಲು ಎಲ್ಲ ಹಿಂದೂಗಳು ನಿರ್ಧರಿಸಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿ ಒಟ್ಟು 108 ದೇವಸ್ಥಾನಗಳಲ್ಲಿ ದೀಪೋತ್ಸವ ಏರ್ಪಡಿಸಲಾಗಿದೆ ಎಂದರು.

ಕಲಬುರಗಿ: ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹ

Jan 15 2024, 01:47 AM IST
ಸಮಾನ ವೇತನ ನಿಗದಿಪಡಿಸಿ ಶ್ರಮಿಕರ ಬದುಕನ್ನು ಉಳಿಸುವಂತೆ ಘೋಷಣೆಯಡಿ ಜ.23ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಸದರ ಕಚೇರಿ ಚಲೋ ನಿಮಿತ್ತ ಶುಕ್ರವಾರ ಸ್ಕೀಂ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಶ್ರಮಿಕರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರಚಾರ ಜಾಥಾ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved