ಕಲಬುರಗಿ: ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹ
Jan 15 2024, 01:47 AM IST ಸಮಾನ ವೇತನ ನಿಗದಿಪಡಿಸಿ ಶ್ರಮಿಕರ ಬದುಕನ್ನು ಉಳಿಸುವಂತೆ ಘೋಷಣೆಯಡಿ ಜ.23ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಸದರ ಕಚೇರಿ ಚಲೋ ನಿಮಿತ್ತ ಶುಕ್ರವಾರ ಸ್ಕೀಂ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಶ್ರಮಿಕರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರಚಾರ ಜಾಥಾ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹಿಸಿದರು.