ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಲಬುರಗಿ ಕೌಶಲ್ಯ ಕೇಂದ್ರಕ್ಕೆ ಒತ್ತು
Dec 21 2023, 01:16 AM IST
ಕಲಬುರಗಿಯನ್ನು ಕೌಶಲ್ಯ ಕೇಂದ್ರವಾಗಿಸುತ್ತೇವೆಂದ ಪ್ರಿಯಾಂಕ್ ಖರ್ಗೆ ಬೆಂಗಳೂರು ಹೊರತುಪಡಿಸಿ ಅದ್ಹೇಗೆ ಕೌಶಲ್ಯವನ್ನ ರಾಜ್ಯದ ಇತರೆ ನಗರಗಳಿಗೆ ಕೊಂಡೊಯ್ಯುವ ಸಾಧ್ಯಾಸಾಧ್ಯತೆಗಳನ್ನೆಲ್ಲ ಪರಿಶೀಲಿಸಿ ಸಲಹೆ. ಸೂಚನೆ ನೀಡುವುದಕ್ಕೇ ಕೌಶಲ್ಯ ಸಲಹಾ ಪರಿಷತ್ತನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಿಕಾಟ ಕಲಬುರಗಿ ಸಿಮೆಂಟ್ ಕಂಪನಿ ಮುಂದೆ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ಮತ್ತು ಬೆಂಬಲಿಗರ ಪ್ರತಿಭಟನೆ
Dec 21 2023, 01:15 AM IST
ಛತ್ರಸಾಲ ಗ್ರಾಮದಲ್ಲಿ ಕಳೆದ ೧೪ ವರ್ಷಗಳಿಂದ ಸ್ಥಾಪಿತವಾಗಿರುವ ವಿಕಾಟ ಕಲಬುರಗಿ ಸಿಮೆಂಟ್ ಕಂಪನಿಯಲ್ಲಿ ಜಮೀನು ಕಳೆದುಕೊಂಡವರಿಗೆ ಉದ್ಯೋಗ, ಮಕ್ಕಳಿಗೆ ಶಿಕ್ಷಣ ಹಾಗೂ ಮೂಲ ಸೌಕರ್ಯಗಳನ್ನು ನೀಡದೇ ಗಡಿಪ್ರದೇಶ ಜನರಿಗೆ ಕಂಪನಿ ವಂಚಿತಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಕಾಟ ಕಲಬುರಗಿ ಸಿಮೆಂಟ ಕಂಪನಿ ಮುಂದೆ ಪ್ರತಿಭಟನೆ ನಡೆಸಿದರು.
ಕಲಬುರಗಿ ಅಂಗನವಾಡಿ ಮಕ್ಕಳಿಗೆ 2 ತಿಂಗಳಿಂದ ಮೊಟ್ಟೆ ಇಲ್ಲ!
Dec 20 2023, 01:15 AM IST
ಕಲಬುರಗಿ ಜಿಲ್ಲೆಯ 3500 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಯ ಭಾಗವಾಗಿ ವಿತರಿಸುತ್ತಿದ್ದ ಮೊಟ್ಟೆ ಕಳೆದ ಎರಡು ತಿಂಗಳಿಂದ ಮೊಟ್ಟೆ ಪೂರೈಕೆಯಾಗುತ್ತಿಲ್ಲ. ಅಚ್ಚರಿಯ ಸಂಗತಿ ಅಂದರೆ ಮೊಟ್ಟೆ ವಿತರಣೆ ಸ್ಥಗಿತಗೊಂಡು 2 ತಿಂಗಳಾಯ್ತು ಎಂಬಂಶ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್ ಅವರಿಗೂ ಗೊತ್ತಿಲ್ಲ!
ಕಲಬುರಗಿ ಜಿಲ್ಲೆಗೆ ಸಿಮೆಂಟ್ ಕಂಪನಿಗಳ ಲಗ್ಗೆ
Dec 14 2023, 01:30 AM IST
ಜನಪರ ಕಾಂಗ್ರೆಸ್ ಸರ್ಕಾರದ ನೀತಿಗಳ ಫಲವಾಗಿ ಆಡಳಿತಕ್ಕೆ ಬಂದ ಆರೇ ತಿಂಗಳಲ್ಲಿ ಕಲಬುರಗಿ ಜಿಲ್ಲೆಗೆ ₹7,610 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಒಟ್ಟಾರೆ 2,060 ನೂತನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ
ಕಲಬುರಗಿ- ಮಂಗಳೂರು ವಿಮಾನ ಸಂಚಾರ ಬಗ್ಗೆ ಚರ್ಚಿಸುವೆ: ಶೋಭಾ
Oct 15 2023, 12:46 AM IST
ವಿಮಾನಯಾನ ಖಾತೆ ಸಚಿವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳಲು ಪ್ರಯತ್ನ: ಕೇಂದ್ರ ಸಚಿವೆ, ದಕ್ಷಿಣ ಕನ್ನಡ ಸಂಘದಿಂದ ಮನವಿ
ಕಲಬುರಗಿ ಡೈರಿ ನವೀಕರಣಕ್ಕೆ ಸಂಕಲ್ಪ: ರಾಮಚಂದ್ರ
Oct 13 2023, 12:16 AM IST
ಕೆಕೆಆರ್ಡಿಬಿಗೆ ₹150 ಕೋಟಿ ಪ್ರಸ್ತಾವನೆ, ಹಾಲು ಉತ್ಪಾದನೆಯಲ್ಲಿ ರೈತರು ತೊಡಗಿಸಿಕೊಳ್ಳಿ, ಕಲಬುರಗಿ, ಬೀದರ್, ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಕರೆ
< previous
1
...
10
11
12
13
14
15
16
17
18
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್