• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 37,267 ಮತದಾರರು: ಫೌಜಿಯಾ ತರನ್ನುಮ್

Jan 01 2024, 01:15 AM IST
ಈಶಾನ್ಯ ಪದವೀಧರ ಕ್ಷೇತ್ರ ಮತದಾರರ ಅಂತಿಮ ಪಟ್ಟಿ ಪ್ರಕಟ. 21,990 ಪುರುಷರು, 15,272 ಮಹಿಳೆಯರು, ಇತರೆ 5 ನೋಂದಣಿಯಾಗಿದ್ದಾರೆ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌

ಕಲಬುರಗಿ ನಗರದಲ್ಲಿ ಕುಡಿವ ನೀರಿಗೆ ಹಾಹಾಕಾರ

Dec 30 2023, 01:16 AM IST
ಕಲಬುರಗಿ ನಗರದ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಹರಿಸಲು ವಿಫಲಗೊಂಡಿರುವ ಎಲ್‌ ಆಂಡ್‌ ಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಸರ್ವ ಸದಸ್ಯರ ಆಗ್ರಹ

ಕಲಬುರಗಿ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಆಗ್ರಹ

Dec 30 2023, 01:15 AM IST
ರೈಲ್ವೆ ಮಂತ್ರಾಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ರೈಲ್ವೆ ಖಾಸಗೀಕರಣ ಕೈಬಿಡುವಂತೆ ಒತ್ತಾಯ

ಕಲಬುರಗಿ ಕೌಶಲ್ಯ ಕೇಂದ್ರಕ್ಕೆ ಒತ್ತು

Dec 21 2023, 01:16 AM IST
ಕಲಬುರಗಿಯನ್ನು ಕೌಶಲ್ಯ ಕೇಂದ್ರವಾಗಿಸುತ್ತೇವೆಂದ ಪ್ರಿಯಾಂಕ್‌ ಖರ್ಗೆ ಬೆಂಗಳೂರು ಹೊರತುಪಡಿಸಿ ಅದ್ಹೇಗೆ ಕೌಶಲ್ಯವನ್ನ ರಾಜ್ಯದ ಇತರೆ ನಗರಗಳಿಗೆ ಕೊಂಡೊಯ್ಯುವ ಸಾಧ್ಯಾಸಾಧ್ಯತೆಗಳನ್ನೆಲ್ಲ ಪರಿಶೀಲಿಸಿ ಸಲಹೆ. ಸೂಚನೆ ನೀಡುವುದಕ್ಕೇ ಕೌಶಲ್ಯ ಸಲಹಾ ಪರಿಷತ್ತನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿ ಮುಂದೆ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ಮತ್ತು ಬೆಂಬಲಿಗರ ಪ್ರತಿಭಟನೆ

Dec 21 2023, 01:15 AM IST
ಛತ್ರಸಾಲ ಗ್ರಾಮದಲ್ಲಿ ಕಳೆದ ೧೪ ವರ್ಷಗಳಿಂದ ಸ್ಥಾಪಿತವಾಗಿರುವ ವಿಕಾಟ ಕಲಬುರಗಿ ಸಿಮೆಂಟ್‌ ಕಂಪನಿಯಲ್ಲಿ ಜಮೀನು ಕಳೆದುಕೊಂಡವರಿಗೆ ಉದ್ಯೋಗ, ಮಕ್ಕಳಿಗೆ ಶಿಕ್ಷಣ ಹಾಗೂ ಮೂಲ ಸೌಕರ್ಯಗಳನ್ನು ನೀಡದೇ ಗಡಿಪ್ರದೇಶ ಜನರಿಗೆ ಕಂಪನಿ ವಂಚಿತಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಕಾಟ ಕಲಬುರಗಿ ಸಿಮೆಂಟ ಕಂಪನಿ ಮುಂದೆ ಪ್ರತಿಭಟನೆ ನಡೆಸಿದರು.

ಕಲಬುರಗಿ ಅಂಗನವಾಡಿ ಮಕ್ಕಳಿಗೆ 2 ತಿಂಗಳಿಂದ ಮೊಟ್ಟೆ ಇಲ್ಲ!

Dec 20 2023, 01:15 AM IST
ಕಲಬುರಗಿ ಜಿಲ್ಲೆಯ 3500 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಯ ಭಾಗವಾಗಿ ವಿತರಿಸುತ್ತಿದ್ದ ಮೊಟ್ಟೆ ಕಳೆದ ಎರಡು ತಿಂಗಳಿಂದ ಮೊಟ್ಟೆ ಪೂರೈಕೆಯಾಗುತ್ತಿಲ್ಲ. ಅಚ್ಚರಿಯ ಸಂಗತಿ ಅಂದರೆ ಮೊಟ್ಟೆ ವಿತರಣೆ ಸ್ಥಗಿತಗೊಂಡು 2 ತಿಂಗಳಾಯ್ತು ಎಂಬಂಶ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್‌ ಅವರಿಗೂ ಗೊತ್ತಿಲ್ಲ!

ಕಲಬುರಗಿ ಜಿಲ್ಲೆಗೆ ಸಿಮೆಂಟ್‌ ಕಂಪನಿಗಳ ಲಗ್ಗೆ

Dec 14 2023, 01:30 AM IST
ಜನಪರ ಕಾಂಗ್ರೆಸ್ ಸರ್ಕಾರದ ನೀತಿಗಳ ಫಲವಾಗಿ ಆಡಳಿತಕ್ಕೆ ಬಂದ ಆರೇ ತಿಂಗಳಲ್ಲಿ ಕಲಬುರಗಿ ಜಿಲ್ಲೆಗೆ ₹7,610 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಒಟ್ಟಾರೆ 2,060 ನೂತನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ

ಕಲಬುರಗಿ- ಮಂಗಳೂರು ವಿಮಾನ ಸಂಚಾರ ಬಗ್ಗೆ ಚರ್ಚಿಸುವೆ: ಶೋಭಾ

Oct 15 2023, 12:46 AM IST
ವಿಮಾನಯಾನ ಖಾತೆ ಸಚಿವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳಲು ಪ್ರಯತ್ನ: ಕೇಂದ್ರ ಸಚಿವೆ, ದಕ್ಷಿಣ ಕನ್ನಡ ಸಂಘದಿಂದ ಮನವಿ

ಕಲಬುರಗಿ ಡೈರಿ ನವೀಕರಣಕ್ಕೆ ಸಂಕಲ್ಪ: ರಾಮಚಂದ್ರ

Oct 13 2023, 12:16 AM IST
ಕೆಕೆಆರ್‌ಡಿಬಿಗೆ ₹150 ಕೋಟಿ ಪ್ರಸ್ತಾವನೆ, ಹಾಲು ಉತ್ಪಾದನೆಯಲ್ಲಿ ರೈತರು ತೊಡಗಿಸಿಕೊಳ್ಳಿ, ಕಲಬುರಗಿ, ಬೀದರ್‌, ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಕರೆ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved