ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗ ಸುಭಾಶ್ ಅವರ ನಿಶ್ವಿತಾರ್ಥ ಮಾ.24ರಂದು ಕಲಬುರಗಿ ದಾಸೋಹ ಪರಿವಾರದ ಲಿಂಗರಾಜಪ್ಪ ಅಪ್ಪ- ದೀಪಾಲಿ ಪುತ್ರಿ ಶ್ರಾವಣಾ ಅವರೊಂದಿಗೆ ಕಲಬುರಗಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿದೆ.
ಅಂಕಪಟ್ಟಿ ಕೊಡೋನು, ಪರೀಕ್ಷೆ ಪಾಸು ಮಾಡಿಸೋರಿಬ್ಬರೂ ಅಲ್ಲೇ ಸೇರಿಬಿಟ್ರು, ಮುಂದೇನು ಗತಿ? ಎಂದು ಸುದ್ದಿಗಾರರ ಪ್ರಶ್ನೆಗೆ ಪೊಲೀಸ್ ಕಮೀಷನರ್ ಸಾಹೇಬ್ರು ತುಸು ವಿಚಲಿತರಾದವರಂತೆ ಕಂಡರೂ ತಕ್ಷಣ ಅಧಿಕಾರಿಗಳನ್ನ ಕರೆದು ಈ ಡೆಡ್ಲಿ ಕಾಂಬಿನೇಷನ್ ಬಗ್ಗೆ ಎಚ್ಚರವಹಿಸಲು ಸೂಚಿಸಿದರೆನ್ನಿ
ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಹೃದಯಾಘತದಿಂದ ಮೃತಪಟ್ಟಿದ್ದು, ಅವರ ಶವವನ್ನು ಕಾರ್ಖಾನೆಯ ಸಿಬ್ಬಂದಿ ಅಮಾನವೀಯವಾಗಿ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆಯ ಕಾರ್ಖಾನೆಯಲ್ಲಿ ನಡೆದಿದ್ದು, ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋರ್ಟುಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಕರ್ನಾಟಕ ಸರ್ಕಾರ ಸದಾ ಮುಂದಿದೆ. ಕಲಬುರಗಿ ಹೈಕೋರ್ಟ್ ಪೀಠ ಫೈವ್‌ಸ್ಟಾರ್ ಹೋಟೆಲ್‌ನಂತಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ। ಅಭಯ್ ಓಕಾ ಹೇಳಿದ್ದಾರೆ.
ರೈಲ್ ಭರೋ... ಜೈಲ್ ಭರೋ... -ಕಲಬುರಗಿ ಜನರ ನಿತ್ಯದ ‘ರೈಲು ಗೋಳಾಟ’ ಕೇಳೋರ್ಯಾರು । ಮಾಧ್ಯಮಗಳಿಂದ ದೂರ ಇರಲು ಡಿಕೆಶಿ ಪ್ಲ್ಯಾನ್