ಕಲಬುರಗಿ ವಿಭಾಗದ 1,008 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ
Jun 13 2024, 12:51 AM ISTಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ-ಯು.ಕೆ.ಜಿ.) ತರಗತಿ ಪ್ರಾರಂಭಿಸಲು ಅನುಮತಿ ನೀಡಿದ್ದು, ಅದರಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್.ಕೆ.ಜಿ-ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ ಎಸ್. ತಿಳಿಸಿದ್ದಾರೆ.