ರಾಮಭಕ್ತಿಯಲ್ಲಿ ಮಿಂದೆದ್ದ ಕಲಬುರಗಿ ಜನತೆ
Apr 18 2024, 02:22 AM IST ರಾಮ ಮಂದಿರಗಳಲ್ಲಿ ರಾಮನಾಮ ಭಜನ್ ಪ್ರತಿಧ್ವನಿಸಿದರೆ, ಮುಖ್ಯ ರಸ್ತೆಗಳಲ್ಲಿ ರಾಮದೇವ ಭವ್ಯ ಪ್ರತಿಮೆಗಳ ಮೆರವಣಿಗೆ ಗಮನ ಸೆಳೆಯಿತು. ಇನ್ನು ಜಿಲ್ಲಾದ್ಂತ ರಾಮನವಮಿ ಸಂಭ್ರಮ ಜೋರಾಗಿತ್ತು. ರಾಮ ಮಂದಿರಗಳು, ಪ್ರಾಣ ದೇವರ ಮಂದಿರಗಳಲ್ಲೆಲ್ಲಾ ರಾಮ ಭಜನ್, ಪ್ರಸಾದ ವಿತರಣೆ ನಡೆದವು