ದೇಶಭಕ್ತಿ ಮೇಳೈಸಿದ ಕಲಾ ಪ್ರದರ್ಶನ
Aug 16 2025, 02:01 AM ISTನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 79ನೇಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ವಾತಂತ್ರ್ಯಹೋರಾಟದ ಕಿಚ್ಚು, ತ್ಯಾಗ ಬಲಿದಾನಗಳನ್ನು ಕಣ್ಣಮುಂದೆ ತರಿಸಿ ದೇಶಭಕ್ತಿಯನ್ನು ಮೇಳೈಸುವಂತೆ ಮಾಡಿದವು.