ಕಲಾ ವಿಭಾಗದಲ್ಲಿ ಶ್ರೀಲತಾ ರಾಜ್ಯಕ್ಕೆ 5ನೇ ರ್‍ಯಾಂಕ್
Apr 11 2024, 12:47 AM ISTವಸತಿ ನಿಲಯದಲ್ಲಿದ್ದು ಪರಿಶ್ರಮದಿಂದ ಅಭ್ಯಾಸ ಮಾಡಿದರ ಫಲವಾಗಿ ಇಂದು ಹೂವಿನಹಿಪ್ಪರಗಿಯ ಎಂ.ಜಿ.ಕೋರಿ ಮತ್ತು ಡಾ.ಬಿ.ಜಿ.ಬ್ಯಾಕೋಡ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ, ಹೂವಿನಹಿಪ್ಪರಗಿಯ ವಿದ್ಯಾರ್ಥಿನಿ ಶ್ರೀಲತಾ ಲಿಂಗರೆಡ್ಡಿ ಪಿಯುಸಿ ಕಲಾ ವಿಭಾಗದಲ್ಲಿ ೫೯೨ ಅಂಕ(ಶೇ.೯೮.೬೬) ಪಡೆಯುವ ಮೂಲಕ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡು ತಾಲೂಕಿಗೆ ಕೀರ್ತಿ ತಂದಿದ್ದಾಳೆ.