ವಿವಿಧ ಕಲಾ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
Dec 20 2023, 01:15 AM ISTಖಾಲಿ ಇರುವ ಚಿತ್ರಕಲಾ, ದೈಹಿಕ ಶಿಕ್ಷಣ, ಸಂಗೀತ ಮತ್ತು ರಂಗ ಕಲಾ ಶಿಕ್ಷಕರ ಖಾಯಂ ನೇಮಕಾತಿಗೆ ಆಗ್ರಹಿಸಿ ಮಂಗಳವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.