11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ
Jan 10 2025, 12:49 AM ISTಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.