ಆರ್.ಸಿ, ಸರ್ಕಾರಿ ಕಲಾ ಕಾಲೇಜು ಉಳಿವಿಗಾಗಿ ಬೃಹತ್ ಪ್ರತಿಭಟನೆ
May 14 2025, 01:55 AM ISTನಗರದ ಸರ್ಕಾರಿ ಆರ್.ಸಿ. ಕಾಲೇಜು ಮತ್ತು ಸರ್ಕಾರಿ ಕಲಾ ಕಾಲೇಜನ್ನು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳನ್ನಾಗಿ ಪರಿವರ್ತಿಸುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.