• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ: ಕಲಾ ಸಂಗೀತೋತ್ಸವ, ಸಾಧಕರಿಗೆ ಸನ್ಮಾನ

Feb 12 2025, 12:33 AM IST
ಮೂಡುಬಿದಿರೆ ಸಾರವ ಸಂಗೀತ ಕಲಾ ಸಂಸ್ಥೆ ವತಿಯಿಂದ ‘ದಣಿದ ದನಿಗೆ ರಾಗದ ಬೆಸುಗೆ’ ಶೀರ್ಷಿಕೆಯೊಂದಿಗೆ ಸಮಾಜ ಮಂದಿರದಲ್ಲಿ ‘ಸಾರವ ಕಲಾಸಂಗೀತೋತ್ಸವ-2025’ ಕಾರ್ಯಕ್ರಮ ನೆರವೇರಿತು.

ಇಂದು ಚಿತ್ರಕಲಾ ಕಾರ್ಯಾಗಾರ, ಏಕವ್ಯಕ್ತಿ ಕಲಾ ಪ್ರದರ್ಶನ: ದತ್ತಾತ್ರೇಯ ಎನ್‌. ಭಟ್‌

Jan 20 2025, 01:30 AM IST
ವಜ್ರಮಹೋತ್ಸವ ಸಂಭ್ರಮದಲ್ಲಿರುವ ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ಜ.20ರಂದು ಮಧ್ಯಾಹ್ನ 12.30 ಗಂಟೆಗೆ ಚಿತ್ರಕಲಾ ಪ್ರದರ್ಶನ- ಕಾರ್ಯಾಗಾರ ಹಾಗೂ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಉಪನ್ಯಾಸಕ ದತ್ತಾತ್ರೇಯ ಎನ್. ಭಟ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಕಲರವ

Jan 13 2025, 12:45 AM IST
ಮಂಗಳೂರಿನ ಶರಧಿ ಪ್ರತಿಷ್ಠಾನ, ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಕದ್ರಿ ಪಾರ್ಕ್‌ನಲ್ಲಿ ಎರಡು ದಿನಗಳ ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಪ್ರದರ್ಶನಕ್ಕೆ ವೇದಿಕೆಯಾಯಿತು.

‘ಕಲಾ ಸೌರಭ-2025’ : ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್‌ನಿಂದ ಪ್ರತಿಭಾ ಪುರಸ್ಕಾರ

Jan 12 2025, 01:17 AM IST
ನಗರದ ಮಾಗಡಿ ರಸ್ತೆಯಲ್ಲಿರುವ ಗುರುಕುಲ ಇಂಟರ್‌ನ್ಯಾಷನಲ್ ಶಾಲೆಯು ಶನಿವಾರ ಆಯೋಜಿಸಿದ್ದ ‘ಕಲಾ ಸೌರಭ-2025’ ಕಾರ್ಯಕ್ರಮದಲ್ಲಿ 22 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕನ್ನಡಪ್ರಭ - ಸುವರ್ಣ ನ್ಯೂಸ್ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ

Jan 10 2025, 12:49 AM IST
ಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ನಾಡಿನ ಸಂಸ್ಕೃತಿ ಇತಿಹಾಸ ನೆನಪಿಸಿದ ಕಲಾ ಸಂಗಮ

Dec 27 2024, 12:48 AM IST
ಇಂದು ನಾವು ಆಧುನಿಕ ಯುಗದಲ್ಲಿ ಬದುಕುತ್ತಿದ್ದೇವೆ. ತಂತ್ರಜ್ಞಾನವು ಎಷ್ಟು ವೇಗವಾಗಿ ಹೋಗುತ್ತದೆಯೋ ಅಷ್ಟು ನಮ್ಮ ಮಾನವನ ದೇಹದ ಮೇಲೆ ಅಡ್ಡ ಪರಿಣಾಮ ಬೀರುವುದು ಸಾಮಾನ್ಯ

ಕುಂಬಳೆ: 29ರಂದು ಶ್ರೀಧರ ರಾವ್ ಸ್ಮೃತಿ, ‘ಕಲಾ ಶ್ರೀಧರ’ ಅನಾವರಣ

Dec 26 2024, 01:06 AM IST
ಶ್ರೀ ಮಹಾಲಕ್ಷ್ಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀಧಾಮ, ಮಾಣಿಲ ಇವರಿಂದ ಸತೀಶ ಪುಣಿಂಚತ್ತಾಯ, ಪೆರ್ಲ ಇವರ ಸಂಯೋಜನೆಯಲ್ಲಿ ''ಕಂಸವಧೆ'' ಬಯಲಾಟ ಜರುಗಲಿದೆ

ಜೆಎಸ್ಎಸ್ ಕಲಾ, ವಾಣಿಜ್ಯ, ವಿಜ್ಞಾನ ಕಾಲೇಜಿಗೆ ಎ+ ಗ್ರೇಡ್

Dec 22 2024, 01:33 AM IST
ಕಾಲೇಜು ಕಳೆದ ಬಾರಿ ಮೌಲ್ಯಮಾಪನಕ್ಕೆ ಒಳಗಾದಾಗ 3.21 ಸಿಜಿಪಿಎಯೊಂದಿಗೆ ಎ ಗ್ರೇಡನ್ನು ಪಡೆದುಕೊಂಡಿತ್ತು. 1964 ರಲ್ಲಿ ಪ್ರಾರಂಭವಾದ ಈ ಕಾಲೇಜು ಜೆಎಸ್ಎಸ್ ಮಹಾವಿದ್ಯಾಪೀಠದ ಅಡಿಯಲ್ಲಿ ಪ್ರಾರಂಭವಾದ ಮೊದಲ ಕಾಲೇಜಾಗಿದೆ. ಪ್ರಸ್ತುತ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯದಿಂದ ಸ್ವಾಯತ್ತತೆ, ಯುಜಿಸಿಯಿಂದ ಪ್ರಚ್ಛನ್ನ ಉತ್ಕೃಷ್ಟತಾ ಕಾಲೇಜು ಎಂದು ಗುರುತಿಸಿಕೊಂಡಿದೆ.

ಕಲಾ ರಂಗಭೂಮಿಯನ್ನು ಉಳಿಸಿ, ಪ್ರೋತ್ಸಾಹಿಸಿ: ಮಂಜುನಾಥ್ ಪ್ರಸನ್ನ ಮನವಿ

Dec 15 2024, 02:01 AM IST
ಇತ್ತೀಚೆಗೆ ಕಲಾ ರಂಗಭೂಮಿ ಸೇರಿದಂತೆ ಸಿನಿಮಾ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ರಂಗತರಂಗ ಸಂಸ್ಥೆ ಕಳೆದ ೩೦ ವರ್ಷಗಳಿಂದ ರಂಗಭೂಮಿಯಲ್ಲಿ ತನ್ನನ್ನು ತೊಡಗಿಸಿಕೊಂಡು ಹಲವಾರು ಕಲಾವಿದರನ್ನು ಹುಟ್ಟು ಹಾಕುತ್ತಾ ಬಂದಿದೆ, ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಮೂಲಕ ರಂಗತರಂಗ ಟ್ರಸ್ಟ್ ಬೆಳವಣಿಗೆಗೆ ಸಹಕಾರ ನೀಡಬೇಕು.

ಕಲಾ ತಂಡಗಳಿಂದ ಮೂಲ ಜನಪದ ಕಲೆಗಳ ಉಳಿವು

Nov 20 2024, 12:33 AM IST
ಕಲೆ ಕಲಾವಿದರ ಬದುಕನ್ನು ಮತ್ತು ಸಮಾಜದ ಏರುಪೇರು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved