ಮದ್ದಳೆಗಾರ ಪದ್ಮನಾಭ ಪಕ್ಷಿಕೆರೆಗೆ ಗುರುದೇವ ಕಲಾ ಪ್ರಶಸ್ತಿ
Jul 15 2024, 01:52 AM ISTತಾಳಮದ್ದಳೆಗಳನ್ನು ತುಳುನಾಡು, ಮುಂಬೈ, ದುಬೈ, ಅಬುದಾಬಿ, ಮಸ್ಕತ್ ಗಳಲ್ಲಿ ಸಂಘಟಿಸಿರುವ, ಪಕ್ಷಿಕೆರೆ ಶನೀಶ್ವರ ಭಕ್ತ ವೃoದದ ಪ್ರಧಾನ ಸಂಚಾಲಕ ಪದ್ಮನಾಭ ಶೆಟ್ಟಿಗಾರರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು.