ಕ್ಯಾಸಿನಕೆರೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟಿಲ್ಲ: ಸ್ಪಷ್ಟನೆ
Aug 31 2024, 01:32 AM ISTಹೊನ್ನಾಳಿ ತಾಲೂಕು ಕ್ಯಾಸಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಕಳೆದ ವಾರ ವಾಂತಿ- ಭೇದಿ ಪ್ರಕರಣ ಕಂಡುಬಂದು, 20 ಜನರು ಚಿಕಿತ್ಸೆ ಪಡೆದಿದ್ದಾರೆ. ಈ ಮಧ್ಯೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದ ಒಬ್ಬ ಮಹಿಳೆಯು ಕಲುಷಿತ ನೀರಿನ ಸೇವನೆಯಿಂದ ಮೃತಪಟ್ಟಿಲ್ಲ. ಬಹು ಅಂ ಗಾಂಗ ವೈಫಲ್ಯದಿಂದ ಮಹಿಳೆ ಮರಣ ಸಂಭವಿಸಿದೆ ಎಂಬುದು ದೃಢಪಟ್ಟಿದೆ.