ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶರಾಬಿ ನದಿ ಕಲುಷಿತ
Mar 03 2024, 01:32 AM IST
ಶರಾಬಿ ನದಿಯನ್ನು ಉಳಿಸಿ ರಕ್ಷಿಸುವುದು ಮತ್ತು ಕಲುಷಿತಗೊಳ್ಳಲು ಕಾರಣವಾಗಿರುವ ಗೌಸೀಯಾ ಸ್ಟ್ರೀಟ್ನಲ್ಲಿರುವ ಒಳಚರಂಡಿ ಘಟಕ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಶರಾಬಿ ನದಿ ಹೋರಾಟ ಸಮಿತಿ ಮೆರವಣಿಗೆ ನಡೆಸಿತು.
ಕಲುಷಿತ ನೀರು ಸೇವಿಸಿ ಎತ್ತುಗಳ ಸಾವು
Feb 28 2024, 02:40 AM IST
ಇಳಕಲ್ಲ: ತಾಲೂಕಿನ ತುಂಬ ಗ್ರಾಮದ ನಿಂಗನಗೌಡ ಅಗಸಿಮುಂದಿನ ಎಂಬ ರೈತನ ಎರಡು ಎತ್ತುಗಳು ಸೋಮವಾರ ಕಲುಷಿತ ನೀರು ಸೇವಿಸಿ ಮೃತಪಟ್ಟಿವೆ.
ಕಲುಷಿತ ನೀರು ಸರಬರಾಜು: ಸೂಕ್ತ ಕ್ರಮಕ್ಕೆ ಭೋಜರಾಜ್ ಆಗ್ರಹ
Jan 19 2024, 01:49 AM IST
ಪುರಸಭೆಗೆ ಪೂರ್ಣಾವಧಿ ಅಭಿಯಂತರರು ನೇಮಕವಾಗಬೇಕು, ನಗರದಲ್ಲಿ ಕಲುಷಿತವಾದ ಕುಡಿಯುವ ನೀರು ಸರಬರಾಜಾಗುತ್ತಿದೆ, ಇದರ ಬಗ್ಗೆ ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ತಿಳಿಸಿದರು.
ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣ: ಮೂವರ ಅಮಾನತಿಗೆ ಶಿಫಾರಸು
Jan 09 2024, 02:00 AM IST
ನಗರಸಭೆ ಪೌರಾಯುಕ್ತ ಬಿ.ಟಿ. ಬಂಡಿವಡ್ಡರ್, ಎಇಇ ಸತೀಶ್ ಹಾಗೂ ಜೆಇ ಖಾಜಿ ಅವರನ್ನು ಅಮಾನತುಗೊಳಿಸಲು ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.
ಕಲುಷಿತ ನೀರಿಗೆ ಮಹಿಳೆ ಬಲಿ
Jan 08 2024, 01:45 AM IST
ಕಾರಿಗನೂರಿನ ಆರ್ಬಿಎಸ್ಎಸ್ಎನ್ ಕ್ಯಾಂಪ್ನ ನಿವಾಸಿ ಸೀತಮ್ಮ (66) ಮೃತಪಟ್ಟ ಮಹಿಳೆ.
ಎಂಎಸ್ಜಿಪಿ ಘಟಕದಿಂದ ಕೊಳವೆ ಬಾವಿಗಳು ಕಲುಷಿತ
Dec 16 2023, 02:00 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ-ತ್ಯಾಜ್ಯ ಸಂಗ್ರಹಣೆ ಮಾಡುವ ಎಂಎಸ್ಜಿಪಿ ಘಟಕವು ಸ್ಥಾಪನೆಯಾಗಿರುವುದರಿಂದ ತಾಲೂಕಿನ ಕುಡಿಯುವ ನೀರಿನ ಮೂಲವಾಗಿರುವ ಹಲವು ಕೊಳವೆ ಬಾವಿಗಳು ಕಲುಷಿತವಾಗಿವೆ ಎಂದು ಶಾಸಕ ಧೀರಜ್ ಮುನಿರಾಜ್ ಶುಕ್ರವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿದರು.
ಕಲುಷಿತ ಆಹಾರ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ
Nov 28 2023, 12:30 AM IST
ಚನ್ನಗಿರಿ ತಾಲೂಕು ಕಾಕನೂರು ವಸತಿ ಶಾಲೆಯಲ್ಲಿ ಘಟನೆ। ವಾರ್ಡನ್, ಸಿಬ್ಬಂದಿ ಅಮಾನತಿಗೆ ಶಾಸಕ ಶಿವಗಂಗಾ ಬಸವರಾಜ ಸೂಚನೆ
< previous
1
2
3
4
5
6
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು