• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂಠಾಪುರದಲ್ಲಿ ಕಲುಷಿತ ನೀರು ಸೇವನೆ ಶಂಕೆ: 44 ಜನರು ಅಸ್ವಸ್ಥ

Apr 24 2024, 02:18 AM IST
ಹೊಸದುರ್ಗ ತಾಲೂಕಿನ ಕಂಠಾಪುರ ಗ್ರಾಮದ 44 ಜನರಿಗೆ ಗಂಟಲು ನೋವು, ತಲೆನೋವು, ಜ್ವರ ಕಾಣಿಸಿಕೊಂಡಿದ್ದು, ಸಂಚಾರಿ ಆರೋಗ್ಯ ಘಟಕ ಹಾಗೂ ಆರ್.ಬಿ.ಎಸ್.ಕೆ ತಂಡದಿಂದ ಸೋಮವಾರ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಿ ಚಿಕಿತ್ಸೆ ನೀಡಲಾಯಿತು.

ಉತ್ಸವಗಳ ನೆಪದಲ್ಲಿ ನದಿ ನೀರು ಕಲುಷಿತ: ಯೋಗೇಂದ್ರ ಆತಂಕ

Mar 26 2024, 01:19 AM IST
ಭಾರತೀಯ ಪರಂಪರೆಯಲ್ಲಿ ಜನರು ನೈಸರ್ಗಿಕ ಸಂಪನ್ಮೂಲವನ್ನು ಉಳಿಸುವ ಉದ್ದೇಶದಿಂದ ನದಿ, ಬೆಟ್ಟ, ಗುಡ್ಡ ಇತ್ಯಾದಿಗಳನ್ನು ಆರಾಧಿಸುತ್ತಿದ್ದರು. ಇತ್ತೀಚೆಗೆ ಕುಂಭಮೇಳ, ಗಣೇಶ ಹಬ್ಬಗಳಲ್ಲಿ ಪೂಜಾ ವಸ್ತುಗಳು ಮತ್ತು ಗಣೇಶ ಮೂರ್ತಿಗಳನ್ನು ನದಿಗಳಲ್ಲಿ ವಿಸರ್ಜಿಸುವ ಮೂಲಕ ನದಿ ನೀರನ್ನು ಕಲುಷಿತಗೊಳಿಸುತ್ತಿದ್ದಾರೆ

ಧಾರ್ಮಿಕ ಆಚರಣೆಗಳಿಂದ ನೈಸರ್ಗಿಕ ನದಿ ನೀರು ಕಲುಷಿತ: ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

Mar 23 2024, 01:02 AM IST
ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನಿಂದ ಪಿವಿಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ವಿಶ್ವ ಜಲದಿನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಲುಷಿತ ನೀರು: ಅಸ್ತಿತ್ವ ಕಳೆದುಕೊಳ್ಳುವ ಭೀತಿಯಲ್ಲಿ ಐತಿಹಾಸಿಕ ತಾವರೆಕೆರೆ

Mar 22 2024, 01:05 AM IST
ಕುಶಾಲನಗರ ಪುರಸಭೆ ವ್ಯಾಪ್ತಿಯ ಬೈಚನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಒತ್ತಿನಲ್ಲಿ ಅಸ್ತಿತ್ವದಲ್ಲಿರುವ ಸುಮಾರು 3.84 ಎಕರೆ ವಿಸ್ತೀರ್ಣದ ಕೆರೆ ಸಂಪೂರ್ಣ ಪೊದೆ ತುಂಬಿದ ಸ್ಥಿತಿಯಲ್ಲಿದೆ. ಕೆರೆಯಲ್ಲಿರುವ ನೀರು ಕಲುಷಿತಗೊಂಡು ಪಾಚಿ ಕಟ್ಟುತ್ತಿರುವ ಆತಂಕಕಾರಿ ಬೆಳವಣಿಗೆ ಗೋಚರಿಸಿದೆ.

ಶರಾಬಿ ನದಿ ಕಲುಷಿತ

Mar 03 2024, 01:32 AM IST
ಶರಾಬಿ ನದಿಯನ್ನು ಉಳಿಸಿ ರಕ್ಷಿಸುವುದು ಮತ್ತು ಕಲುಷಿತಗೊಳ್ಳಲು ಕಾರಣವಾಗಿರುವ ಗೌಸೀಯಾ ಸ್ಟ್ರೀಟ್‌ನಲ್ಲಿರುವ ಒಳಚರಂಡಿ ಘಟಕ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಶರಾಬಿ ನದಿ ಹೋರಾಟ ಸಮಿತಿ ಮೆರವಣಿಗೆ ನಡೆಸಿತು.

ಕಲುಷಿತ ನೀರು ಸೇವಿಸಿ ಎತ್ತುಗಳ ಸಾವು

Feb 28 2024, 02:40 AM IST
ಇಳಕಲ್ಲ: ತಾಲೂಕಿನ ತುಂಬ ಗ್ರಾಮದ ನಿಂಗನಗೌಡ ಅಗಸಿಮುಂದಿನ ಎಂಬ ರೈತನ ಎರಡು ಎತ್ತುಗಳು ಸೋಮವಾರ ಕಲುಷಿತ ನೀರು ಸೇವಿಸಿ ಮೃತಪಟ್ಟಿವೆ.

ಕಲುಷಿತ ನೀರು ಸರಬರಾಜು: ಸೂಕ್ತ ಕ್ರಮಕ್ಕೆ ಭೋಜರಾಜ್ ಆಗ್ರಹ

Jan 19 2024, 01:49 AM IST
ಪುರಸಭೆಗೆ ಪೂರ್ಣಾವಧಿ ಅಭಿಯಂತರರು ನೇಮಕವಾಗಬೇಕು, ನಗರದಲ್ಲಿ ಕಲುಷಿತವಾದ ಕುಡಿಯುವ ನೀರು ಸರಬರಾಜಾಗುತ್ತಿದೆ, ಇದರ ಬಗ್ಗೆ ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಟಿ.ಎಂ.ಭೋಜರಾಜ್ ತಿಳಿಸಿದರು.

ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣ: ಮೂವರ ಅಮಾನತಿಗೆ ಶಿಫಾರಸು

Jan 09 2024, 02:00 AM IST
ನಗರಸಭೆ ಪೌರಾಯುಕ್ತ ಬಿ.ಟಿ. ಬಂಡಿವಡ್ಡರ್, ಎಇಇ ಸತೀಶ್ ಹಾಗೂ ಜೆಇ ಖಾಜಿ ಅವರನ್ನು ಅಮಾನತುಗೊಳಿಸಲು ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.

ಕಲುಷಿತ ನೀರಿಗೆ ಮಹಿಳೆ ಬಲಿ

Jan 08 2024, 01:45 AM IST
ಕಾರಿಗನೂರಿನ ಆರ್‌ಬಿಎಸ್‌ಎಸ್‌ಎನ್ ಕ್ಯಾಂಪ್‌ನ ನಿವಾಸಿ ಸೀತಮ್ಮ (66) ಮೃತಪಟ್ಟ ಮಹಿಳೆ.

ಎಂಎಸ್‌ಜಿಪಿ ಘಟಕದಿಂದ ಕೊಳವೆ ಬಾವಿಗಳು ಕಲುಷಿತ

Dec 16 2023, 02:00 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸ-ತ್ಯಾಜ್ಯ ಸಂಗ್ರಹಣೆ ಮಾಡುವ ಎಂಎಸ್‌ಜಿಪಿ ಘಟಕವು ಸ್ಥಾಪನೆಯಾಗಿರುವುದರಿಂದ ತಾಲೂಕಿನ ಕುಡಿಯುವ ನೀರಿನ ಮೂಲವಾಗಿರುವ ಹಲವು ಕೊಳವೆ ಬಾವಿಗಳು ಕಲುಷಿತವಾಗಿವೆ ಎಂದು ಶಾಸಕ ಧೀರಜ್ ಮುನಿರಾಜ್ ಶುಕ್ರವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆ ಮಂಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved