• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ ಕಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ: ವಿನಯ ಸೊರಕೆ

Aug 22 2025, 02:00 AM IST
ಬಿಜೆಪಿ ಮತ ಕಳ್ಳತನ ಮಾಡುತ್ತಿದ್ದು, ಇದರ ವಿರುದ್ಧ ಹೋರಾಟ ಮಾಡುವ ಮೂಲಕ ಮತ ಕಳ್ಳತನ ಬೆಳಕಿಗೆ ತರಲು ಕಾಂಗ್ರೆಸ್ ಪಕ್ಷ ಸಜ್ಜಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ ಸೊರಕೆ ಹೇಳಿದರು.

ಯಮಸಂಧಿ ಡೇರಿಯಲ್ಲಿ ಹಾಲು ಕಳ್ಳತನ: ಗ್ರಾಮಸ್ಥರ ಆಕ್ರೋಶ

Aug 19 2025, 01:00 AM IST
ಇತ್ತೀಚೆಗೆ ಕೆಲಸಕ್ಕೆ ಸೇರಿಸಲಾದ ಉಮಾ ಎಂಬ ಮಹಿಳೆ ತನ್ನ ಪಾತ್ರೆಗೆ ಹಾಲು ಸುರಿದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

ಸಾಲ ಕೊಟ್ಟವರ ಮನೆಯಲ್ಲೇ ಕಳ್ಳತನ : 6 ದುರುಳರ ಬಂಧನ

Aug 18 2025, 01:27 PM IST

ಸಾಲ ವಾಪಾಸ್‌ ನೀಡಲಾಗದೇ ಸಾಲ ನೀಡಿದ್ದವರ ಮನೆಯಲ್ಲೇ ಕಳ್ಳತನ ಮಾಡಿಸಿದ್ದ ಮಹಿಳೆ ಸೇರಿ 6 ಆರೋಪಿಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ ಕಳ್ಳತನ ತನಿಖೆ ಮೊದಲು ಕನಕಪುರದಿಂದ ಆಗಲಿ

Aug 15 2025, 01:00 AM IST
ಕನಕಪುರ: ಮತ ಕಳ್ಳತನ ತನಿಖೆ ಕನಕಪುರದಿಂದ ಮೊದಲು ಆಗಲಿ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್‌ ತಿಳಿಸಿದರು.

ಲಕ್ಷ್ಮೇಶ್ವರದಲ್ಲಿ ಕೀಲಿ ಮುರಿದು ಮನೆ ಕಳ್ಳತನ ಮಾಡಿದ ಚಾಲಾಕಿ ಕಳ್ಳರು

Aug 10 2025, 01:32 AM IST
ಪಟ್ಟಣದ ಬೆಣ್ಣೆ ಪೇಟೆಯ ನಿವಾಸಿ ಭೀಮಣ್ಣ ಗೋಡಿ ಅವರ ಮನೆಯ ಕೀಲಿ ಮುರಿದು ಬಂಗಾರ ಹಾಗೂ ನಗದು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ದೇಗುಲದಲ್ಲಿ ಕಳ್ಳತನ ಮಾಡಿ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ ಬರೆದ ದುಷ್ಕರ್ಮಿಗಳು..!

Aug 08 2025, 01:01 AM IST
ಏಳೂರಮ್ಮನ ದೇವಸ್ಥಾನದಲ್ಲಿ ಗುರುವಾರ ಬೆಳಗಿನ ಜಾವ ಕಳ್ಳತನ ಮಾಡಿರುವ ದುಷ್ಕರ್ಮಿಗಳು ದೇವಸ್ಥಾನದ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ ಬರೆದಿರುವ ವಿಲಕ್ಷಣ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಬಳಿಯ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಗೊರೇಬಾಳ ಕ್ಯಾಂಪಿನಲ್ಲಿ ಚಿನ್ನ,ಬೆಳ್ಳಿ, ಹಣ ಕಳ್ಳತನ

Aug 04 2025, 11:45 PM IST
ತಾಲ್ಲೂಕಿನ ಗೊರೇಬಾಳ ಕ್ಯಾಂಪಿನಲ್ಲಿ ಶುಕ್ರವಾರ ರಾತ್ರಿ ಜೆ.ನಾಗರಾಜ ಮ್ಯಾದಾರ ಎಂಬುವವರ ಮನೆಯಲ್ಲಿನ 10 ತೊಲ ಬಂಗಾರ, 23 ತೊಲ ಬೆಳ್ಳಿ ಹಾಗೂ ನಗದು ಹಣ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳ ಸೆರೆ

Aug 01 2025, 12:30 AM IST
ಕಳೆದ ಹಲವು ದಿನಗಳಿಂದ ಪಟ್ಟಣದಲ್ಲಿ ಸಾಲು ಸಾಲು ಬೈಕ್ ಕಳ್ಳತನ ಮಾಡಿ ಜನರಲ್ಲಿ ಆತಂಕ ಹುಟ್ಟಿಸಿದ್ದ ಖದೀಮರ ತಂಡವನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮನುಷ್ಯರೇ ಮನುಷ್ಯನನ್ನು ಕಳ್ಳತನ ಮಾಡುವಂತಹ ಸ್ಥಿತಿಗೆ ಬಂದು ತಲುಪಿದ್ದೇವೆ- ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

Aug 01 2025, 12:30 AM IST
ಮೊದಲೆಲ್ಲಾ ಅಡಿಕೆ ಕಳ್ಳರು, ಕುರಿ ಮೆಣಸು ಕಳ್ಳರ ಬಂಧನ ಸುದ್ದಿ ಇರುತ್ತಿತ್ತು. ಕೆಲವು ವರ್ಷಗಳು ಕಳೆದಂತೆ ಪಕ್ಕದ ಮನೆಯ ವಾಹನ ಕಳ್ಳತನ ಎಂದು ಸುದ್ದಿ ಬರಲು ಸ್ಟಾರ್ಟ್ ಆಯ್ತು. ನಂತರ ಮನುಷ್ಯರಿಂದ ಪ್ರಾಣಿಗಳ ಕಳ್ಳತನ, ಅಂತರ ರಾಜ್ಯ ಕಳ್ಳರ ಬಂಧನ,

ಪ್ರಿಯಕರನ ಮೋಜುಮಸ್ತಿಗೆ ಚಿಕ್ಕಪ್ಪನ ಮನೆಯಲ್ಲಿ ಕಳ್ಳತನ

Jul 30 2025, 02:02 AM IST
ಪ್ರಿಯಕರನ ಮೋಜು ಮಸ್ತಿಗಾಗಿ ಚಿಕ್ಕಪ್ಪನ ಮನೆಯಲ್ಲಿ ಚಿನ್ನಾಭರಣ ಕದ್ದ ವಿದ್ಯಾರ್ಥಿನಿ ಆಕೆಗೆ ಸಾಥ್‌ ನೀಡಿದ ಇಬ್ಬರು ಸ್ನೇಹಿತರು ಜೈಲು ಸೇರಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved