ಸಾವಿನ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ
Jan 21 2024, 01:31 AM ISTಪಾಂಡವಪುರ ತಾಲೂಕು ಅರಳಕುಪ್ಪೆ ನಿವಾಸಿ ಎಸ್.ವಿವೇಕ್ ಅಲಿಯಾಸ್ ಮನು ಬಂಧಿತ ಆರೋಪಿ. ಈತ ಅರಕೆರೆ ವ್ಯಾಪ್ತಿಯಲ್ಲಿ ೨, ಶ್ರೀರಂಗಪಟ್ಟಣ-೨, ಪಾಂಡವಪುರ-೨, ಮೈಸೂರು-೨ ಹಾಗೂ ಕೆಆರ್ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆಯಿಂದ ತಿಳಿದುಬಂದಿದೆ.