ಹೇಮಗಿರಿಮಠದಲ್ಲಿ ಕಳ್ಳತನ, ಬೆಚ್ಚಿದ ಭಕ್ತರು
Nov 11 2023, 01:15 AM ISTಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣದ ಹೇಮಗಿರಿಮಠದಲ್ಲಿನ ವಿವಿಧ ಬೆಳ್ಳಿ ಹಾಗೂ ಬಂಗಾರದ ವಸ್ತುಗಳು ಶುಕ್ರವಾರ ಬೆಳಗಿನ ಜಾವ ಕಳ್ಳತನವಾಗಿದೆ. ಸುಮಾರು ₹9.28 ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಘಟನಾ ಸ್ಥಳಕ್ಕೆ ಬೆರಳಚ್ಚ ತಜ್ಞರು, ಶ್ವಾನ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.