• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

Mar 02 2024, 01:47 AM IST

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಗೊರೇಬಾಳ ಕ್ಯಾಂಪಿನಲ್ಲಿ ದೇವಸ್ಥಾನಗಳ ಕಳ್ಳತನ

Feb 21 2024, 02:04 AM IST
ಸಿಂಧನೂರು ತಾಲೂಕಿನ ಗೊರೇಬಾಳ ಕ್ಯಾಂಪಿನಲ್ಲಿ ಮೂರು ದೇವಸ್ಥಾನಗಳಲ್ಲಿ ಕಳ್ಳತನ ನಡೆದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು

ಗ್ರಾಹಕರ ಸೋಗಿನಲ್ಲಿ ಬಂದು ₹ 22 ಲಕ್ಷ ಮೌಲ್ಯದ ಬಂಗಾರ ಕಳ್ಳತನ

Feb 14 2024, 02:15 AM IST
ಗ್ರಾಹಕರ ಸೊಗಿನಲ್ಲಿ ಬಂಗಾರ ಖರೀದಿಸುವ ನೆಪ ಮಾಡಿಕೊಂಡು ಬಂದ ಮಹಿಳೆಯರ ತಂಡವೊಂದು ಪಟ್ಟಣದ ಚಿಣ್ಣದ ಅಂಗಡಿಯೊಂದರಲ್ಲಿ ಅಂದಾಜು 416 ಗ್ರಾಂ ಚಿನ್ನದ ಆಭರಣ ಕಳವು ಮಾಡಿ ಪರಾರಿಯಾದ ಘಟನೆ ಸಂಭವಿಸಿದೆ. ಈ ಕುರಿತು ಹಳಿಯಾಳ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಮನೆ ಹಿಂಬಾಗಿಲು ಮುರಿದು ಚಿನ್ನಾಭರಣ ಕಳ್ಳತನ..!

Feb 09 2024, 01:45 AM IST
ಬ್ಯಾಂಕ್‌ನಲ್ಲಿ ಅಡಮಾನವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಂಡು ಬರಲಾಗಿತ್ತು. 40 ಗ್ರಾಂ ಎರಡು ಎಳೆ ಸರ, ಐದು ಗ್ರಾಂ ಚೈನು ಮತ್ತು ಮಗುವಿನ ಎರಡು ಬಳೆಗಳು, ಮಾಟಿ, ಜುಮ್ಕಿ ಸೇರಿದಂತೆ ಒಟ್ಟು ಸುಮಾರು 5 ಲಕ್ಷ ರು. ಬೆಲೆಬಾಳುವ 72 ಗ್ರಾಂ ಚಿನ್ನವನ್ನು ಕಳ್ಳರು ಕಳವು ಆಗಿವೆ.

ಹೈದರಾಬಾದ್‌ನಿಂದ ಕಾರಿನಲ್ಲಿ ಬಂದು ನಗರದಲ್ಲಿ ಕಳ್ಳತನ ಮಾಡಿತ್ತಿದ್ದವರ ಬಂಧನ!

Feb 01 2024, 02:06 AM IST
ಮನೆಗಳ್ಳತನ ಮಾಡಲು ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೃತ್ತಿಪರ ಖದೀಮರ ತಂಡವೊಂದು ಮಡಿವಾಳ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ. ಗ್ಯಾಂಗ್‌ ಲೀಡರ್‌ ಎಂಬಿಎ ಪದವೀಧರ ಅಹ್ಮದ್ ವಿರುದ್ಧ ಹೈದರಾಬಾದ್‌ ನಗರದಲ್ಲಿ ೧೦೧ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ

ತಾಯಿಯ ಸ್ನೇಹಿತೆ ಮನೆಯಲ್ಲಿ ಚಿನ್ನ ಕದ್ದ ಪದವೀಧರ ಬಂಧನ; ಫ್ಯಾಕ್ಟರಿ ಸುಟ್ಟು ಹೋಗಿದ್ದರಿಂದ ಸಂಕಷ್ಟ, ಕಳ್ಳತನ!

Jan 31 2024, 02:20 AM IST
ತಾಯಿಯ ಸ್ನೇಹಿತೆ ಮನೆಯಲ್ಲಿ ಚಿನ್ನ ಕದ್ದ ಪದವೀಧರ ಬಂಧನ; ಫ್ಯಾಕ್ಟರಿ ಸುಟ್ಟು ಹೋಗಿದ್ದರಿಂದ ಸಂಕಷ್ಟ, ಕಳ್ಳತನ!

ಅಕ್ಕಿ ಕಳ್ಳತನ ಮಾಡಿದರೆ ಹೊಟ್ಟೆ ತುಂಬುವುದೇ: ರಾಜೂಗೌಡ

Jan 31 2024, 02:15 AM IST
ಶಹಾಪುರ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ ಅಭಿನಂದನ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೂಗೌಡ ಮಾತನಾಡಿದರು.

ಕಲ್ಯಾಣ ಮಂಟಪದಲ್ಲಿ ಅತಿಥಿ ಸೋಗಿನಲ್ಲಿ ಕಳ್ಳತನ: ಬಂಧನ

Jan 25 2024, 02:02 AM IST
ಕಲ್ಯಾಣ ಮಂಟಪಗಳಿಗೆ ತೆರಳಿ ಚಿನ್ನ ದೋಚುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಜಾನುವಾರು ಕಳ್ಳತನ: ಇಬ್ಬರ ಬಂಧನ

Jan 23 2024, 01:46 AM IST
ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ರಟ್ಟೀಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸಾವಿನ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನ ಬಂಧನ

Jan 21 2024, 01:31 AM IST
ಪಾಂಡವಪುರ ತಾಲೂಕು ಅರಳಕುಪ್ಪೆ ನಿವಾಸಿ ಎಸ್.ವಿವೇಕ್ ಅಲಿಯಾಸ್ ಮನು ಬಂಧಿತ ಆರೋಪಿ. ಈತ ಅರಕೆರೆ ವ್ಯಾಪ್ತಿಯಲ್ಲಿ ೨, ಶ್ರೀರಂಗಪಟ್ಟಣ-೨, ಪಾಂಡವಪುರ-೨, ಮೈಸೂರು-೨ ಹಾಗೂ ಕೆಆರ್‌ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೧ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆಯಿಂದ ತಿಳಿದುಬಂದಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved