• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಗಂಧದ ಮರಗಳ ಕಳ್ಳತನ ತಡೆಗಟ್ಟಲು ಒತ್ತಾಯ

Jul 15 2025, 01:00 AM IST
ಜಿಲ್ಲೆಯಲ್ಲಿ ಶ್ರೀನಿವಾಸಪುರ, ಕೋಲಾರ ಸೇರಿದಂತೆ ವಿವಿಧೆಡೆ ಹೆಚ್ಚು ಶ್ರೀಗಂಧ ಬೆಳೆಯಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಶ್ರೀಗಂಧದ ಕಳ್ಳತನ ಸಂಬಂಧ ಎಂಟು ಪ್ರಕರಣಗಳು ದಾಖಲಾಗಿವೆ. ದಾಖಲಾಗದ ಹಲವಾರು ಪ್ರಕರಣಗಳೂ ಇವೆ. ಕಳ್ಳತನ ತಡೆಯಲು ಜಮೀನಿನಲ್ಲಿ ಸಿ.ಸಿ.ಟಿ.ವಿ, ತಡೆಗೋಡೆ, ಸೋಲಾರ್ ಫೆನ್ಸ್ ಹಾಕಿದ್ದರೂ ಶ್ರೀಗಂಧ ಕಳ್ಳರ ಅಟಾಟೋಪ ಮುಂದುವರಿದಿದೆ

ಕೆನರಾ ಬ್ಯಾಂಕ್‌ ಕಳ್ಳತನ; ಮತ್ತೆ 12 ಬಂಧನ

Jul 12 2025, 12:32 AM IST

 ನಿಷ್ಕರ್ಷ ಚಿತ್ರದ ಮಾದರಿಯಲ್ಲಿ ಕಳೆದ ಮೇ 25ರಂದು ಮನಗೂಳಿಯಲ್ಲಿ ನಡೆದ ಕೆನರಾ ಬ್ಯಾಂಕ್‌ ಲೂಟಿ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಸರಣಿ ಕಳ್ಳತನ; ಚಿನ್ನಾಭರಣ ದೋಚಿ ಪರಾರಿ

Jul 11 2025, 01:49 AM IST
ಜಮಖಂಡಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದ್ದು, ಒಂದೇ ರಾತ್ರಿ ನಾಲ್ಕು ಮನೆಗಳ ಬೀಗ ಮುರಿದು ಚಿನ್ನಾಭರಣ, ನಗದು ದೋಚಲಾಗಿದೆ.

ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣ: ಅಧಿಕಾರಿಗಳು, ಸದಸ್ಯರು ಭಾಗಿ

Jul 07 2025, 11:48 PM IST
ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ನಗರಸಭೆ ಕಮಿಷನರ್ ಕಾಂತರಾಜು, ಜೂನಿಯರ್ ಎಂಜಿನಿಯರ್ ಸುಫಿಯಾನ್ ಬ್ಯಾರಿ, ಎಇಇ ಪ್ರಶಾಂತ ವೆರ್ಣೇಕರ, ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ಕುಮಾರ ಬೋರ್ಕರ್, ಯಶವಂತ ಮರಾಠಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಹೇಳಿದರು.

ಪ್ರತ್ಯೇಕ ಮನೆ ಕಳ್ಳತನ ಪ್ರಕರಣ: ಮೂವರ ಬಂಧನ

Jul 06 2025, 01:48 AM IST
ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ, ಹೇಮಂತ ಮಲ್ಲಪ್ಪ ಧರೆಣ್ಣವರ ಹಾಗೂ ಗೋವಾ ಮೂಲದ ಇಲ್ಲಿನ ಎಪಿಎಂಸಿ ಹತ್ತಿರದ ಈಶ್ವರ ನಗರದ ನಿವಾಸಿ ಗೆಬಿ ಫರ್ನಾಂಡೀಸ್ ಪಾವಲು ಎಂಬಾತನನ್ನು ಬಂಧಿಸಲಾಗಿದೆ

ಮೊಬೈಲ್ ಅಂಗಡಿ ಕಳ್ಳತನ: ಐವರು ಯುವಕರ ಬಂಧನ

Jun 23 2025, 12:33 AM IST
ಬಾದಾಮಿ: ಮೊಬೈಲ್‌ ಅಂಗಡಿ ಕಳ್ಳತನ ಪ್ರಕರಣದಲ್ಲಿ ಐವರು ಯುವಕರನ್ನು ಬಾದಾಮಿ ಪೊಲೀಸರು ಬಂಧಿಸಿ 9 ಮೊಬೈಲ್‌ ಹಾಗೂ ಕೃತ್ಯಕ್ಕೆ ಬಳಿಸಿದ ಎರಡು ಬೈಕ್‌ ವಶಪಡಿಸಿಕೊಂಡಿದ್ದಾರೆ.

ಚಿನ್ನಾಭರಣ ಕಳ್ಳತನ: ಆರೋಪಿಗಳ ಬಂಧನ

Jun 22 2025, 11:48 PM IST
ಸಮೀಪದ ಅರದೋಟ್ಲು ಗ್ರಾಮದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಪಟ್ಟಣದ ಪೋಲೀಸರು ಯಶಸ್ವಿಯಾಗಿದ್ದಾರೆ.

ಬೈಕ್‌ನಲ್ಲಿದ್ದ ₹ 3 ಲಕ್ಷ ಹಣ ಕಳ್ಳತನ

Jun 21 2025, 12:49 AM IST
ನಾಲತವಾಡ: ಹಾಡುಹಗಲೇ ಬೈಕ್‌ನಲ್ಲಿದ್ದ ಸುಮಾರು ₹ 3 ಲಕ್ಷ ನಗದು ಹಣವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿರುವ ಘಟನೆ ನಾಲತವಾಡ ಪಟ್ಟಣ ಬಸ್‌ ನಿಲ್ದಾಣದ ಬಳಿ ಶುಕ್ರವಾರ ನಡೆದಿದೆ. ಘಾಳಪೂಜಿ ಗ್ರಾಮದ ಭೀರಪ್ಪ ಬಿರಾದಾರ ಎಂಬ ಯುವಕ ಹಣ ಕಳೆದುಕೊಂಡಿರುವ ವ್ಯಕ್ತಿ. ಈ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಬಂದಿದ್ದ ಭೀರಪ್ಪ ಬಸ್‌ ನಿಲ್ದಾಣದ ಬಳಿಯ ಬೇಕರಿಯಲ್ಲಿ ಖರೀದಿಗಾಗಿ ಹಣವಿದ್ದ ಬೈಕ್‌ ನ್ನು ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದು, ಬೇಕರಿಯಿಂದ ವಾಪಸ್‌ ಬಂದು ಹಣ ಪರಿಶೀಲಿಸಿದಾಗ ಹಣ ಕಳ್ಳತನವಾಗಿರುವುದು ಗೊತ್ತಾಗಿದೆ.

ಸಾರಿಗೆ ಘಟಕಕ್ಕೆ ಪೂರೈಸುವ ಟ್ಯಾಂಕರ್‌ನಿಂದಲೇ ಇಂಧನ ಕಳ್ಳತನ..!

Jun 19 2025, 11:50 PM IST
ನೀರು ಮತ್ತು ಹಾಲು ಏಕಕಾಲಕ್ಕೆ ಟ್ಯಾಂಕರ್‌ನಲ್ಲೇ ಮಿಶ್ರಣಗೊಳ್ಳುವಂತೆ ಟ್ಯಾಂಕರ್‌ನ್ನೇ ವಿನ್ಯಾಸಗೊಳಿಸಿದ್ದು ಹಳೇ ಕತೆ. ಪಾಂಡವಪುರದ ಸಾರಿಗೆ ಡಿಪೋಗೆ ಪೂರೈಕೆಯಾಗುತ್ತಿದ್ದ ಇಂಧನವನ್ನು ಟ್ಯಾಂಕರ್‌ನಲ್ಲೇ ಫ್ಲೆಕ್ಸಿಬಲ್ ಪೈಪ್ ಅಳವಡಿಸಿಕೊಂಡು ಕಳ್ಳತನ ಮಾಡುತ್ತಿರುವುದು ಈಗಿನ ಹೊಸ ಕತೆ...!

ಮೊಬೈಲ್‌ ಕಳ್ಳತನ ಪ್ರಕರಣ: 225 ಮೊಬೈಲ್‌ ವಶಕ್ಕೆ

Jun 13 2025, 03:33 AM IST
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಳುವಾದ 46, 54, 000 ರುಪಾಯಿ ಮೌಲ್ಯದ 225 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved