ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮತ್ತೆ ಹೆಚ್ಚಾದ ಸರಣಿ ಕಳ್ಳತನ: ಜನರಲ್ಲಿ ಹೆಚ್ಚಿದ ಆತಂಕ
Dec 19 2024, 12:31 AM IST
ಕೋಲಾರ ನಗರದಲ್ಲಿ ಮಂಗಳವಾರ ರಾತ್ರಿ ಕಳ್ಳರ ೭ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು, ಮೆಡಿಕಲ್ ಶಾಪ್, ಮಾರ್ಟ್ಗಳಲ್ಲಿ ಸರಣಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಶ್ರೀಗಂಧ ಮರ ಕಳ್ಳತನ: ಅರಣ್ಯ ಇಲಾಖೆಗೆ ದೂರು
Dec 15 2024, 02:03 AM IST
ಮನೆಯ ಮುಂಭಾಗದಲ್ಲಿ ಬೆಳೆದಿದ್ದ ಶ್ರೀಗಂಧ ಮರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.
ಬಾಗಿಲು ಬೀಗ ಮುರಿದು ಮನೆ ಕಳ್ಳತನ
Dec 15 2024, 02:03 AM IST
ಪಾವಗಡ: ಯಾರು ಇಲ್ಲದ ವೇಳೆ ಕನ್ನ ಹಾಕಿದ ದರೋಡೆಕೋರರು ಮನೆಯೊಂದರ ಡೋರ್ ಲಾಕ್ ಒಡೆದು ಮನೆಯ ಬಿರುವಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕದ್ದು ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ಇಲ್ಲಿನ ಶ್ರೀನಿವಾಸ ನಗರದಲ್ಲಿ ನಡೆದಿದೆ.
ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ
Dec 15 2024, 02:02 AM IST
ಮನೆಗೆ ನುಗ್ಗಿ 15 ಲಕ್ಷ ರು.ನಗದು ಹಾಗೂ ಸುಮಾರು 7 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣ ಎದುರು ಕೆ.ಎಚ್.ಬಿ. ಬಡಾವಣೆಯಲ್ಲಿ ಸಂಭವಿಸಿದೆ. ಕಳ್ಳರು ಮನೆ ಪ್ರವೇಶ ಮಾಡಲು ಕಬ್ಬಿಣದ ಆಯುಧದಿಂದ ಮುಂಬಾಗಿಲು ಮೀಟಿ ಕಳ್ಳತನ ಮಾಡಿರುವುದು ಕೇವಲ ನಾಲ್ಕೈದು ಗಂಟೆಗಳಲ್ಲಿ ಮಾತ್ರ ಈ ಘಟನೆ ನಡೆದಿದ್ದು, ನಗದು, ಚಿನ್ನಾಭರಣ ಸೇರಿ ಒಟ್ಟು ಮೌಲ್ಯ 22 ಲಕ್ಷ ರು. ಎಂದು ಅಂದಾಜಿಸಲಾಗಿದೆ. ಚೋರ ಎಲ್ಲವನ್ನು ಬ್ಯಾಗಿನಲ್ಲಿ ಹಾಕಿಕೊಂಡು ಬೈಕ್ನಲ್ಲಿ ಪರಾರಿಯಾಗುವ ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಕೋಲಾದಲ್ಲಿ ದೇವರ ಮೂರ್ತಿ ಕಳ್ಳತನ ಮಾಡಿದ ಆರೋಪಿಗಳ ಸೆರೆ
Dec 11 2024, 12:46 AM IST
ಕೆಪಿಸಿಯಲ್ಲಿ ನೌಕರನಾಗಿರುವ ಕದ್ರಾದ ಕೆಪಿಸಿ ಕಾಲನಿಯ ಶ್ರೀನಿವಾಸ, ಅಶೋಕ ಬಂಡಿವಡ್ಡರ, ಮೌಲಾಲಿ ಸೈಯದ, ಮುಬಾರಕ ಶೇಖ್, ಎ.ಎಸ್. ಶೇಖ್ ಶರೀಫ್, ಅಬ್ದುಲ್ ರಹೀಮ್, ಫುರಖಾನ ಮೆಹಬೂಬಖಾನ ಬಂಧಿತ ಆರೋಪಿಗಳು.
ಮನೆ ಕಳ್ಳತನ ಮಾಡಲು ಬಂದಿದ್ದ ಕಳ್ಳನನ್ನು ಹಿಡಿದು ಧರ್ಮದೇಟು
Dec 04 2024, 12:31 AM IST
ಮನೆ ಕಳ್ಳತನ ಮಾಡಲು ಬಂದಿದ್ದ ನಾಲ್ಕು ಜನರ ಪೈಕಿ ಓರ್ವ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ತಳ್ಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೋಮಾಳದ ಬಂಡೆ ಸ್ಫೋಟಿಸಿ, ಮಣ್ಣು ಕಳ್ಳತನ
Nov 20 2024, 12:31 AM IST
ಜಾನುವಾರುಗಳಿಗೆ ಆಸರೆಯಾಗಿದ್ದ ಗೋಮಾಳದ ಹುಲ್ಲುಗಾವಲಿನಲ್ಲಿ ಮಣ್ಣು ಕಳ್ಳತನ ಮಾಡುವ ಜತೆ ಬಂಡೆಗಳನ್ನು ಸ್ಫೋಟಿಸಿ ಸಾಗಾಟ ಮಾಡಿರುವ ಘಟನೆ ದಾಸನಪುರ ಹೋಬಳಿಯ ಕೆಂಗನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮತ ಪೆಟ್ಟಿಗೆಗಳ ಕಳ್ಳತನ: ಐವರು ಆರೋಪಿಗಳ ಬಂಧನ
Nov 18 2024, 12:05 AM IST
ಚುನಾವಣೆಗೆ ಸಂಬಂಧಿಸಿದ ಹಳೆಯ ಮತ ಪೆಟ್ಟಿಗೆಗಳನ್ನು ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಭಾನುವಾರ ಸಂಬಂಧಿಸಿದ ಸ್ಥಳೀಯ ಶಹರ ಠಾಣೆ ಪೊಲೀಸರು ೧೭ ಮತ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರೇಯಸಿಯ ಜತೆ ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ ಮತ್ತು ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದ ಆರೋಪಿ ಸೆರೆ
Nov 12 2024, 01:33 AM IST
ತನ್ನ ಪ್ರೇಯಸಿಯ ಜೊತೆ ವಿಲಾಸಿ ಜೀವನ ನಡೆಸುವ ಸಲುವಾಗಿ ಹಾಗೂ ಪ್ರೇಯಸಿಯ ಪೋಷಕರ ಆಸ್ಪತ್ರೆ ವೆಚ್ಚಗಳನ್ನು ಪೂರೈಸಲು ಬೈಕ್ ಕಳ್ಳತನ ಮತ್ತು ಚಿನ್ನದ ಸರಗಳನ್ನು ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಜಿಗಣಿ ಠಾಣಾ ಪೋಲಿಸರು ಬಂಧಿಸಿದ್ದಾರೆ.
ಮನೆ ಕಳ್ಳತನ ಮಾಡಿದ್ದ ಆರೋಪಿಗಳ ಬಂಧನ
Nov 11 2024, 11:49 PM IST
ಮುಂಡಗೋಡ ಪೊಲೀಸ್ ನಿರೀಕ್ಷಕ ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ವಿಚಾರಣೆ ನಡೆಸುವ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
< previous
1
2
3
4
5
6
7
8
9
10
...
15
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ