• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಧ್ಯಾಹ್ನದ ಬಿಸಿಯೂಟದ ಅಕ್ಕಿ, ಸಿಲಿಂಡರ್‌ ಕಳ್ಳತನ

Dec 29 2024, 01:17 AM IST
ಅಡುಗೆ ಕೋಣೆಯ ಬೀಗ ಮುರಿದು ಅಕ್ಕಿ ಚೀಲ ಹಾಗೂ ಸಿಲಿಂಡರ್ ಕಳ್ಳತನ ಮಾಡಿದ ಘಟನೆ ತಾಲೂಕಿನ ಹುಲಿಕಟ್ಟಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಳ್ಳತನ, ದರೋಡೆ ಪ್ರಕರಣ ಬಗ್ಗೆ ಎಚ್ಚರ ವಹಿಸಿ: ದರ್ಶನ್ ಪುಟ್ಟಣ್ಣಯ್ಯ

Dec 25 2024, 12:50 AM IST
ಹೊರಗಿನಿಂದ ಬಂದು ಕಳ್ಳತನ, ದರೋಡೆ ನಡೆಸುತ್ತಿದ್ದಾರೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಾನು ಸಹ ನಿತ್ಯ ವರದಿ ನೀಡುವಂತೆ ಸೂಚಿಸಿದ್ದೇನೆ. ರಾತ್ರಿ ವೇಳೆಯಲ್ಲಿ ಪೊಲೀಸರು ಗಸ್ತು ಬಂದು ಹೋದ ಬಳಿಕ ಕಳ್ಳರು ಕೃತ್ಯವೆಸಗುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಸ್ವಲ್ಪ ಎಚ್ಚರ ವಹಿಸಬೇಕು.

ಮತ್ತೆ ಹೆಚ್ಚಾದ ಸರಣಿ ಕಳ್ಳತನ: ಜನರಲ್ಲಿ ಹೆಚ್ಚಿದ ಆತಂಕ

Dec 19 2024, 12:31 AM IST
ಕೋಲಾರ ನಗರದಲ್ಲಿ ಮಂಗಳವಾರ ರಾತ್ರಿ ಕಳ್ಳರ ೭ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು, ಮೆಡಿಕಲ್ ಶಾಪ್, ಮಾರ್ಟ್‌ಗಳಲ್ಲಿ ಸರಣಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಶ್ರೀಗಂಧ ಮರ ಕಳ್ಳತನ: ಅರಣ್ಯ ಇಲಾಖೆಗೆ ದೂರು

Dec 15 2024, 02:03 AM IST
ಮನೆಯ ಮುಂಭಾಗದಲ್ಲಿ ಬೆಳೆದಿದ್ದ ಶ್ರೀಗಂಧ ಮರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.

ಬಾಗಿಲು ಬೀಗ ಮುರಿದು ಮನೆ ಕಳ್ಳತನ

Dec 15 2024, 02:03 AM IST
ಪಾವಗಡ: ಯಾರು ಇಲ್ಲದ ವೇಳೆ ಕನ್ನ ಹಾಕಿದ ದರೋಡೆಕೋರರು ಮನೆಯೊಂದರ ಡೋರ್‌ ಲಾಕ್‌ ಒಡೆದು ಮನೆಯ ಬಿರುವಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕದ್ದು ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ಇಲ್ಲಿನ ಶ್ರೀನಿವಾಸ ನಗರದಲ್ಲಿ ನಡೆದಿದೆ.

ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

Dec 15 2024, 02:02 AM IST
ಮನೆಗೆ ನುಗ್ಗಿ 15 ಲಕ್ಷ ರು.ನಗದು ಹಾಗೂ ಸುಮಾರು 7 ಲಕ್ಷ ರು. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣ ಎದುರು ಕೆ.ಎಚ್.ಬಿ. ಬಡಾವಣೆಯಲ್ಲಿ ಸಂಭವಿಸಿದೆ. ಕಳ್ಳರು ಮನೆ ಪ್ರವೇಶ ಮಾಡಲು ಕಬ್ಬಿಣದ ಆಯುಧದಿಂದ ಮುಂಬಾಗಿಲು ಮೀಟಿ ಕಳ್ಳತನ ಮಾಡಿರುವುದು ಕೇವಲ ನಾಲ್ಕೈದು ಗಂಟೆಗಳಲ್ಲಿ ಮಾತ್ರ ಈ ಘಟನೆ ನಡೆದಿದ್ದು, ನಗದು, ಚಿನ್ನಾಭರಣ ಸೇರಿ ಒಟ್ಟು ಮೌಲ್ಯ 22 ಲಕ್ಷ ರು. ಎಂದು ಅಂದಾಜಿಸಲಾಗಿದೆ. ಚೋರ ಎಲ್ಲವನ್ನು ಬ್ಯಾಗಿನಲ್ಲಿ ಹಾಕಿಕೊಂಡು ಬೈಕ್‌ನಲ್ಲಿ ಪರಾರಿಯಾಗುವ ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಂಕೋಲಾದಲ್ಲಿ ದೇವರ ಮೂರ್ತಿ ಕಳ್ಳತನ ಮಾಡಿದ ಆರೋಪಿಗಳ ಸೆರೆ

Dec 11 2024, 12:46 AM IST
ಕೆಪಿಸಿಯಲ್ಲಿ ನೌಕರನಾಗಿರುವ ಕದ್ರಾದ ಕೆಪಿಸಿ ಕಾಲನಿಯ ಶ್ರೀನಿವಾಸ, ಅಶೋಕ ಬಂಡಿವಡ್ಡರ, ಮೌಲಾಲಿ ಸೈಯದ, ಮುಬಾರಕ ಶೇಖ್‌, ಎ.ಎಸ್. ಶೇಖ್ ಶರೀಫ್, ಅಬ್ದುಲ್ ರಹೀಮ್, ಫುರಖಾನ ಮೆಹಬೂಬಖಾನ ಬಂಧಿತ ಆರೋಪಿಗಳು.

ಮನೆ ಕಳ್ಳತನ ಮಾಡಲು ಬಂದಿದ್ದ ಕಳ್ಳನನ್ನು ಹಿಡಿದು ಧರ್ಮದೇಟು

Dec 04 2024, 12:31 AM IST
ಮನೆ ಕಳ್ಳತನ ಮಾಡಲು ಬಂದಿದ್ದ ನಾಲ್ಕು ಜನರ ಪೈಕಿ ಓರ್ವ ಕಳ್ಳನನ್ನು ಗ್ರಾಮಸ್ಥರೇ ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ತಳ್ಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೋಮಾಳದ ಬಂಡೆ ಸ್ಫೋಟಿಸಿ, ಮಣ್ಣು ಕಳ್ಳತನ

Nov 20 2024, 12:31 AM IST
ಜಾನುವಾರುಗಳಿಗೆ ಆಸರೆಯಾಗಿದ್ದ ಗೋಮಾಳದ ಹುಲ್ಲುಗಾವಲಿನಲ್ಲಿ ಮಣ್ಣು ಕಳ್ಳತನ ಮಾಡುವ ಜತೆ ಬಂಡೆಗಳನ್ನು ಸ್ಫೋಟಿಸಿ ಸಾಗಾಟ ಮಾಡಿರುವ ಘಟನೆ ದಾಸನಪುರ ಹೋಬಳಿಯ ಕೆಂಗನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದ್ದು, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ ಪೆಟ್ಟಿಗೆಗಳ ಕಳ್ಳತನ: ಐವರು ಆರೋಪಿಗಳ ಬಂಧನ

Nov 18 2024, 12:05 AM IST
ಚುನಾವಣೆಗೆ ಸಂಬಂಧಿಸಿದ ಹಳೆಯ ಮತ ಪೆಟ್ಟಿಗೆಗಳನ್ನು ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಭಾನುವಾರ ಸಂಬಂಧಿಸಿದ ಸ್ಥಳೀಯ ಶಹರ ಠಾಣೆ ಪೊಲೀಸರು ೧೭ ಮತ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved