ಕಸ ಸಾಗಣೆ ವಾಹನದಲ್ಲಿ ಭಗವಾಧ್ವಜ ತೆರವು: ಹುಣಸಗಿಯಲ್ಲಿ ಪ್ರತಿಭಟನೆ
Jan 24 2024, 02:01 AM ISTಹುಣಸಗಿ ಪಟ್ಟಣದಲ್ಲಿ ವಿದ್ಯುತ್ ಕಂಬಗಳಿಗೆ ಕಟ್ಟಲಾಗಿದ್ದ ಭಗವಾಧ್ವಜಗಳನ್ನು ತೆರವುಗೊಳಿಸಿ, ಕಸ ಸಾಗಿಸುವ ವಾಹನದಲ್ಲಿ ಸಾಗಿಸುವುದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ತಿನ ನೂರಾರು ಕಾರ್ಯಕರ್ತರು ಮಂಗಳವಾರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರಸ್ತೆ ತಡೆ ನಡೆಸಿ, ಪ್ರತಿಭಟಿಸಿದರು.