• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ ಮುಕ್ತ ಪಟ್ಟಣದ ಮಾಡಲು ಸ್ವಚ್ಛತೆಗೆಆದ್ಯತೆ: ಭಂಡಾರಿ ಶ್ರೀನಿವಾಸ್

Jul 06 2025, 01:48 AM IST
ಕಡೂರು, ಕಸ ಮುಕ್ತ ಪಟ್ಟಣ ಮಾಡುವ ನಿಟ್ಟಲ್ಲಿ ಸ್ವಚ್ಛ ಭಾರತ ಮೆಷಿನ್ ನಿಂದ 23 ವಾರ್ಡುಗಳ ನಿವಾಸಿಗಳಿಗೆ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಸಂಗ್ರಹ ಮಾಡಲು ಬುಟ್ಟಿಗಳನ್ನು ವಿತರಿಸಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಮಹಿಳೆಯ ಕೊಂದು ಮೂಟೆಕಟ್ಟಿ ಕಸದ ಲಾರಿಗೆಸೆದರು ! ಕಸ ಹಾಕಲು ಹೋದ ವ್ಯಕ್ತಿಯಿಂದ ಶವ ಪತ್ತೆ

Jun 30 2025, 01:47 AM IST
ದುಷ್ಕರ್ಮಿಗಳು ಮಹಿಳೆಯನ್ನು ಕೊಲೆಗೈದು ಬಳಿಕ ಮೃತದೇಹವನ್ನು ಮೂಟೆ ಕಟ್ಟಿ ರಸ್ತೆ ಬದಿಯ ಬಿಬಿಎಂಪಿ ಕಸದ ಲಾರಿಗೆ ಎಸೆದು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಕಸ ಸಂಗ್ರಹ, ವಿಲೇವಾರಿ ವಾಹನ ಲೋಕಾರ್ಪಣೆ

Jun 25 2025, 11:47 PM IST
ಬಳ್ಳಾರಿ ಮಹಾನಗರ ಪಾಲಿಕೆಯಿಂದ ಕಸ ಸಂಗ್ರಹಿಸಿ, ವಿಲೇವಾರಿ ಮಾಡುವ 23 ನೂತನ ವಾಹನಗಳನ್ನು ಶಾಸಕ ನಾರಾ ಭರತ್ ರೆಡ್ಡಿ ನಲ್ಲಚೆರುವು ಪ್ರದೇಶದ ಕಸ ಸಂಗ್ರಹ ಘಟಕದ ಆವರಣದಲ್ಲಿ ಲೋಕಾರ್ಪಣೆಗೊಳಿಸಿದರು.

ಕಸ ಎಸೆಯುವರ ಪತ್ತೆಗೆ ಸಿಸಿ ಕ್ಯಾಮೆರಾ : ಆಯುಕ್ತರ ಸೂಚನೆ

Jun 22 2025, 07:06 AM IST

ಕೆ.ಆರ್.ಮಾರುಕಟ್ಟೆ ಬಳಿ ಕಸ ಎಸೆಯುವುದನ್ನು ತಡೆಗಟ್ಟಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಪಶ್ಚಿಮ ವಲಯದ ಆಯುಕ್ತ ಸುರಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಸ ವಿಲೇವಾರಿಗೆ ಹೊಸ ಟೆಂಡರ್‌ ಕರೆದಿರುವುದಕ್ಕೆ ಹೈಕೋರ್ಟ್‌ ತರಾಟೆ

Jun 20 2025, 07:08 AM IST

ಹಸಿ ಮತ್ತು ಒಣ ತ್ಯಾಜ್ಯ ಸೇವೆ ನಿರ್ವಹಣೆಗೆ ಹೊಸದಾಗಿ ಟೆಂಡರ್ ಕರೆದಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ‘ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ’ವನ್ನು (ಬಿಎಸ್‌ ಡಬ್ಲೂಎಂಎಲ್‌) ಹೈಕೋರ್ಟ್‌ ತರಾಟೆಗೆ

ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ

Jun 17 2025, 08:28 AM IST

ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.

ರಸ್ತೆಬದಿ ಕಸ ಸುರಿಯುವವರ ಮಾಹಿತಿ ಕೊಟ್ಟರೆ ಒಂದು ಸಾವಿರ ಬಹುಮಾನ

Jun 17 2025, 03:44 AM IST
ರಾತ್ರೋರಾತ್ರಿ ರಸ್ತೆಬದಿ ಚರಂಡಿ ಹಾಗೂ ನೀರಿಗೆ ಕಸ ಹಾಕುವವರನ್ನು ಗುರ್ತಿಸಿ ದಾಖಲೆ ನೀಡಿದರೆ ಒಂದು ಸಾವಿರ ರುಪಾಯಿ ಬಹುಮಾನ ನೀಡುವುದಾಗಿ ಶಾಸಕ ಸಿ.ಎನ್. ಬಾಲಕೃಷ್ಣ ಘೋಷಣೆ ಮಾಡಿದ್ದಾರೆ. ಶ್ರವಣಬೆಳಗೊಳ ಐತಿಹಾಸಿಕ ಪ್ರದೇಶವಾಗಿದ್ದು, ಬೆಳಗೊಳಕ್ಕೆ ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯ ವಸ್ತುಗಳನ್ನು ಮೂಟೆ ಕಟ್ಟಿ ಎಸೆಯಲಾಗುತ್ತಿದೆ. ನೀರಿನ ಕೆನಾಲ್, ಏರಿ ಮೇಲೆ, ದೇವಾಲಯಗಳ ಬಳಿ, ಪ್ರಮುಖ ರಸ್ತೆಗಳಲ್ಲಿ, ವಿದ್ಯುತ್ ಕಂಬಗಳ ಬಳಿ ಕಸವನ್ನು ಎಸೆಯಲಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ಈ ಕಾರ್ಯ ನಿರಂತರವಾಗಿ ನಡೆಯುತ್ತಿರುವುದು ಬೇಸರದ ಸಂಗತಿ ಎಂದು ಹೇಳಿದರು.

ಕಸ ಸಂಗ್ರಹಣೆ: ಎರಡು ಬೊಲೆರೋ ವಾಹನಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Jun 16 2025, 12:47 AM IST
ಸ್ವಚ್ಛ ಭಾರತ್ ಮಿಷನ್ ಯೋಜನೆಯಿಂದ 26 ಲಕ್ಷ ರು. ವೆಚ್ಚದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆಗೆ ಎರಡು ಬೊಲೆರೋ ವಾಹನ ಖರೀದಿಸಿದ್ದು, ಹಸಿ ಹಾಗೂ ಒಣ ಕಸವನ್ನು ಮನೆಯಲ್ಲೇ ವಿಂಗಡಿಸಿ ಪಟ್ಟಣದ ನಾಗರಿಕರು ಕಸವನ್ನು ಕೊಟ್ಟರೆ ಕಸ ವಿಲೇವಾರಿ ಮಾಡಲು ಸುಲಭವಾಗಲಿದೆ. ಇದಕ್ಕೆ ನಾಗರಿಕರು ಸಹಕರಿಸಬೇಕು.

ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರೇ ಕಸ ಹೊಡೆಯುವಂತಾಗಿದೆ

Jun 10 2025, 11:03 AM IST
ಕೃಷಿ ಇಲಾಖೆಯಲ್ಲಿ ಶೇ. ೬೦ ರಿಂದ ೭೦ರಷ್ಟು ಹುದ್ದೆಗಳು ಖಾಲಿ ಇದ್ದು, ಸಹಾಯಕ ನಿರ್ದೇಶಕರೇ ಕಸ ಗುಡಿಸುವ ಪರಿಸ್ಥಿತಿ ಇದೆ, ಸರ್ಕಾರಕ್ಕೆ ರೈತರು ಹಾಗೂ ಕೃಷಿ ಇಲಾಖೆ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲವೆಂದು ಶಾಸಕ ಎಚ್.ಡಿ.ರೇವಣ್ಣ ಕಟುವಾಗಿ ಟೀಕಿಸಿದರು. ಜಿಲ್ಲೆಯ ನಂದಿನಿ ಡೇರಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆಯಿಂದ ಈ ಸ್ಥಾನ ಪಡೆಯಲು ಸಾಧ್ಯವಾಗಿದೆ. ಅದೇ ರೀತಿ ಹಾಸನದಲ್ಲಿ ಕೃಷಿ ಕಾಲೇಜು ಸ್ಥಾಪನೆ ಮತ್ತು ಅಭಿವೃದ್ಧಿಯಲ್ಲಿ ಸಾಕಷ್ಟು ಕಾಳಜಿ ವಹಿಸಿದ ಕಾರಣದಿಂದ ರೈತರಿಗೆ ಒಳ್ಳೆಯದಾಗುತ್ತಿದೆ.

ಬಕ್ರೀದ್ ಹಬ್ಬದಲ್ಲಿ ಕಸ ವಿಲೇವಾರಿಗೆ ಸಿದ್ಧತೆ

Jun 03 2025, 12:07 AM IST
ಹಬ್ಬದ ಹಿನ್ನೆಲೆಯಲ್ಲಿ ನಗರದ ವಾರ್ಡ್‌ಗಳ ಎಲ್ಲ ರಸ್ತೆಗಳಲ್ಲಿ ಸ್ವಚ್ಛತೆ, ಮನೆಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ವಹಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved